ದೀಪಿಕಾ, ರಶ್ಮಿಕಾ ಟ್ರೋಲಿಗರ ವಿರುದ್ಧ ನಟಿ ರಮ್ಯಾ ಕಿಡಿ

Webdunia
ಶನಿವಾರ, 17 ಡಿಸೆಂಬರ್ 2022 (08:50 IST)
ಬೆಂಗಳೂರು: ಕೇಸರಿ ತುಂಡುಡುಗೆ ವಿಚಾರಕ್ಕೆ ಟ್ರೋಲ್ ಗೊಳಗಾಗುತ್ತಿರುವ ದೀಪಿಕಾ ಪಡುಕೋಣೆ ಪರವಾಗಿ ನಟಿ ರಮ್ಯಾ ಧ್ವನಿಯೆತ್ತಿದ್ದಾರೆ.

ಪಠಾಣ್ ಚಿತ್ರದಲ್ಲಿ ದೀಪಿಕಾ ಕೇಸರಿ ಬಣ್ಣದ ತುಂಡುಡುಗೆ ಧರಿಸಿ ಕುಣಿದಾಡಿದ್ದು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದೆ. ಇದು ಹಿಂದೂಗಳಿಗೆ ಮಾಡಿದ ಅವಮಾನ ಎಂದು ಪಠಾಣ್ ಬಹಿಷ್ಕಾರಕ್ಕೆ ಕರೆ ಕೊಡಲಾಗುತ್ತಿದೆ.

ಈ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ ‘ಸಮಂತಾ ವಿಚ್ಛೇದನ ಕೊಡಲು ಮುಂದಾದರೆಂದು ಅವರನ್ನು ಟ್ರೋಲ್ ಮಾಡಲಾಯಿತು. ಸಾಯಿ ಪಲ್ಲವಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಕ್ಕೆ, ರಶ್ಮಿಕಾ ಬ್ರೇಕಪ್ ವಿಚಾರಕ್ಕೆ, ದೀಪಿಕಾ ಬಟ್ಟೆಯ ಕಾರಣಕ್ಕೆ ಟ್ರೋಲ್ ಆದರು. ಆಯ್ಕೆ ಎನ್ನುವುದು ನಮ್ಮ ಹಕ್ಕು. ಮಹಿಳೆಯರು ದೇವಿ ದುರ್ಗೆಯ ಮತ್ತೊಂದು ರೂಪ. ಸ್ತ್ರೀ ಧ್ವೇಷ ಎನ್ನುವುದು ಅತ್ಯಂತ ಕೆಟ್ಟದ್ದಾಗಿದ್ದು, ಅದರ ವಿರುದ್ಧ ನಾವು ಹೋರಾಡಬೇಕಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ಮುಂದಿನ ಸುದ್ದಿ