Select Your Language

Notifications

webdunia
webdunia
webdunia
webdunia

ರಕ್ಷಿತ್ ಶೆಟ್ಟಿ ಸಿನಿಮಾಗಾಗಿ ಕಾಯ್ತಿದ್ದೇನೆ ಎಂದ ನಟಿ ರಮ್ಯಾ

ರಕ್ಷಿತ್ ಶೆಟ್ಟಿ ಸಿನಿಮಾಗಾಗಿ ಕಾಯ್ತಿದ್ದೇನೆ ಎಂದ ನಟಿ ರಮ್ಯಾ
ಬೆಂಗಳೂರು , ಮಂಗಳವಾರ, 10 ಮೇ 2022 (18:26 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾದ ಟ್ರೈಲರ್ ಮೇ 16 ರಂದು ಬಿಡುಗಡೆಯಾಗುತ್ತಿದೆ.

ಈ ಬಗ್ಗೆ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಸಿನಿಮಾಗಾಗಿ ಕಾಯ್ತಿದ್ದೇನೆ ಎಂದಿದ್ದಾರೆ.

ಕೆಲವು ಗಾಸಿಪ್ ಕಾಲಂಗಳಲ್ಲಿ ರಮ್ಯಾ ಮತ್ತು ರಕ್ಷಿತ್ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಕೆಲವು ಸಮಯದ ಹಿಂದೆ ಹರಡಿದ್ದವು. ಈಗ ರಮ್ಯಾ, ರಕ್ಷಿತ್ ಸಿನಿಮಾಗೆ ಪ್ರತಿಕ್ರಿಯಿಸಿರುವುದಕ್ಕೆ ನೆಟ್ಟಿಗರು ಮೆಚ್ಚುಗೆಯ ಕಾಮೆಂಟ್ ಮಾಡಿದ್ದಾರೆ. ಇನ್ನು, ರಮ್ಯಾ ಪ್ರತಿಕ್ರಿಯೆಗೆ ರಕ್ಷಿತ್ ಕೂಡಾ ಧನ್ಯವಾದ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇ 16 ಕ್ಕೆ ಚಾರ್ಲಿ 777 ಟ್ರೈಲರ್ ಲಾಂಚ್