Daily Horoscope

ರಕ್ಷಿತ್ ಶೆಟ್ಟಿ ಆಹ್ವಾನಕ್ಕೆ ಓಕೆ ಓಕೆ ಎಂದ್ರು ನಟಿ ರಮ್ಯಾ!

Webdunia
ಗುರುವಾರ, 12 ಮೇ 2022 (09:30 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾ ಬಗ್ಗೆ ಆಸಕ್ತಿ ತೋರಿಸಿದ್ದ ರಮ್ಯಾ ಈಗ ಅವರ ಜೊತೆ ನಟಿಸಲೂ ರೆಡಿ ಎಂದಿದ್ದಾರೆ.

ರಕ್ಷಿತ್ ಶೆಟ್ಟಿ ಸಂದರ್ಶನವೊಂದರಲ್ಲಿ ರಮ್ಯಾ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಈ ವೇಳೆ ರಕ್ಷಿತ್ ನಾನು ಇದುವರೆಗೆ ಅವರನ್ನು ಭೇಟಿಯಾಗಿಲ್ಲ. ಹಾಗಿದ್ದರೂ ಅವರು ನನ್ನ ಕ್ರಶ್. ಆವತ್ತಿಂದ ಈವರೆಗೂ ರಮ್ಯಾ ಎಂದರೆ ನನಗೆ ಏನೋ ಒಂದು ರೀತಿಯ ಅಭಿಮಾನ. ರಮ್ಯಾ ಜೊತೆ ನಟಿಸಲು ಅವಕಾಶವಿರುವಂತಹ ಸ್ಕ್ರಿಪ್ಟ್ ಸಿಕ್ಕರೆ ಖಂಡಿತಾ ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದಿದ್ದರು.

ಈ ವಿಡಿಯೋ ಶೇರ್ ಮಾಡಿರುವ ರಮ್ಯಾ, ‘ಯೆ..ಸ್... ರಕ್ಷಿತ್ ಶೆಟ್ಟಿ ನಾನು ರೆಡಿ’ ಎಂದಿದ್ದಾರೆ. ಹೀಗಾಗಿ ಮುಂದೊಂದು ದಿನ ಇಬ್ಬರನ್ನೂ ತೆರೆ ಮೇಲೆ ಜೊತೆಯಾಗಿ ನೋಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments