Webdunia - Bharat's app for daily news and videos

Install App

ಅಜ್ಜಿಯರಿಗಾಗಿ ಕನ್ನಡ ಮಾತಾಡ್ತೀನಿ: ಟ್ರೋಲ್ ಬಳಿಕ ರಮ್ಯಾ ಹೇಳಿಕೆ

Webdunia
ಬುಧವಾರ, 29 ಮಾರ್ಚ್ 2023 (09:30 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನಟಿ ರಮ್ಯಾ ಹೆಚ್ಚು ಇಂಗ್ಲಿಷ್ ಪದ ಬಳಕೆ ಮಾಡಿ ನೆಟ್ಟಿಗರಿಂದ ಟ್ರೋಲ್ ಗೊಳಗಾಗಿದ್ದರು.

ಈ ಹಿಂದೆ ಜೀ ಕನ್ನಡ ಮುಖ್ಯಸ್ಥ ರಾಘವೇಂದ್ರ ಹುಣಸೂರು ಡಾ. ಬ್ರೋ ಕರೆಸಿಕೊಳ್ತೀರಾ ಎಂದು ಪ್ರಶ್ನೆ ಕೇಳಿದ ವರದಿಗಾರನಿಗೆ ನಿಮ್ಮ ಅಜ್ಜಿಗೆ ಡಾ. ಬ್ರೋ ಗೊತ್ತಾ ಎಂದು ಕುಹುಕವಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ನೆಟ್ಟಿಗರು ರಮ್ಯಾ ಮಾತನಾಡಿದ್ದು ನಮ್ಮ ಅಜ್ಜಿಗೆ ಅರ್ಥವಾಗಿಲ್ಲ ಎಂದು ಕಾಲೆಳೆದಿದ್ದರು.

ಈ ಟ್ರೋಲ್ ಗಳಿಗೆ ಉತ್ತರಿಸಿರುವ ರಮ್ಯಾ ಕಾರ್ಯಕ್ರಮದ ಅತಿಥಿಗಳು ಕನ್ನಡಿಗರಾಗಿರಲಿಲ್ಲ. ಹೀಗಾಗಿ ಎಲ್ಲರಿಗೂ ಅರ್ಥವಾಗಲು ಪ್ರಯತ್ನಪಟ್ಟೆ. ಮುಂದಿನ ಕಾರ್ಯಕ್ರಮದಲ್ಲಿ ಮುದ್ದು ಅಜ್ಜಿಯಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments