Daily Horoscope
✕

ನಾಯಿ ಹುಡುಕಿಕೊಡಿ ಎಂದು ಬಂಪರ್ ಆಫರ್ ಕೊಟ್ಟ ರಮ್ಯಾ

Webdunia
ಶನಿವಾರ, 6 ಮೇ 2023 (15:08 IST)
ಬೆಂಗಳೂರು: ನಟಿ ರಮ್ಯಾ ತಮ್ಮ ನಾಯಿ ಕಾಣೆಯಾಗಿರುವ ಬಗ್ಗೆ ಟ್ವೀಟ್ ಮಾಡಿದ್ದು ಹುಡುಕಿಕೊಟ್ಟವರಿಗೆ ಬಂಪರ್ ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ.

ರಮ್ಯಾಗೆ ನಾಯಿಯೆಂದರೆ ಪ್ರೀತಿ. ತಮ್ಮ ಮಕ್ಕಳಂತೇ ನಾಯಿಯನ್ನು ಸಾಕುತ್ತಿದ್ದಾರೆ. ಇದೀಗ ತಾಜ್ ವೆಸ್ಟ್ ಎಂಡ್ ಹೋಟೆಲ್ ನಿಂದ ರಮ್ಯಾ ನಾಯಿ ‘ಚಾಂಪ್’ ಕಾಣೆಯಾಗಿದೆಯಂತೆ. ನಾಯಿ ಕಂಡರೆ 7012708137 ನಂಬರ್ ಗೆ ಕರೆ ಮಾಡುವಂತೆ ತಿಳಿಸಿದ್ದಾರೆ.
Photo Courtesy: Twitter


ಕಪ್ಪು ಬಣ್ಣದ ಕೊಂಚ ದೃಷ್ಟಿ ಸಮಸ್ಯೆಯಿರುವ ನಾಯಿ ಇದಾಗಿದೆ. ಈ ನಾಯಿ ಹುಡುಕಿಕೊಟ್ಟವರಿಗೆ ಬಂಪರ್ ಬಹುಮಾನ ನೀಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments