Select Your Language

Notifications

webdunia
webdunia
webdunia
webdunia

`ಹೊಂದಿಸಿ ಬರೆಯಿರಿ' ಚಿತ್ರಕ್ಕೆ ರಮ್ಯಾ ಬೆಂಬಲ

ನಟಿ ರಮ್ಯಾ ಸ್ಯಾಂಡಲ್‌ವುಡ್‌
ನಟಿ ರಮ್ಯಾ ಸ್ಯಾಂಡಲ್‌ವುಡ್‌ಗೆ ಕಮ್‌ಬ್ಯಾಕ್ ಮಾಡುವ ಮೂಲಕ ಸ್ವಂತ ಬ್ಯಾನರ್‌ನಿಂದ ಅವರ ಚಿತ್ರ ನಿರ್ಮಾಣ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಉತ್ತಮ ಸಿನಿಮಾಗಳ ಕುರಿತು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ರಮ್ಯಾ, ಆ ಸಿನಿಮಾ ತಂಡಗಳಿಗೆ ಆಲ್ ದಿ ಬೆಸ್ಟ್ ಹೇಳುತ್ತಾರೆ. ಇದೀಗ ಅವರು ಹೊಸ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಅವರ `ಹೊಂದಿಸಿ ಬರೆಯಿರಿ' ಸಿನಿಮಾ ಹಾಡನ್ನು ರಿಲೀಸ್ ಮಾಡಲಿದ್ದಾರೆ. ಹೊಂದಿಸಿ ಬರೆಯಿರಿ ಸಿನಿಮಾವು ಕಥೆ, ಪಾತ್ರವರ್ಗದಿಂದಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಫಸ್ಟ್ ಲುಕ್ನಿಂದ ಹಿಡಿದು ಇಲ್ಲಿಯವರೆಗೆ ನಾನಾ ಬಗೆಯಲ್ಲಿ ಗಮನಸೆಳೆದಿರುವ ಹೊಂದಿಸಿ ಬರೆಯಿರಿ ಸಿನಿಮಾಗೆ ಈಗ ರಮ್ಯಾ ಅವರ ಸಾಥ್ ಸಿಕ್ಕಿದೆ. ಸೆ.28ರಂದು ಈ ಸಿನಿಮಾದ 'ಓ ಕವನ..' ಎಂಬ ವಿಡಿಯೋ ಸಾಂಗನ್ನು ರಮ್ಯಾ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಲಿದ್ದಾರೆ. ನವೆಂಬರ್ 18ಕ್ಕೆ ರಾಜ್ಯಾದ್ಯಂತ ಹೊಂದಿಸಿ ಬರೆಯಿರಿ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ವಿಶೇಷವೆಂದರೆ, ತಾರಾಬಳಗ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಭಾವನಾ ರಾವ್, 

Share this Story:

Follow Webdunia kannada

ಮುಂದಿನ ಸುದ್ದಿ

ಜಾಕ್ವೆಲಿನ್ ಫರ್ನಾಂಡಿಸ್ ಗೆ ವಂಚನೆ ಕೇಸ್ ನಲ್ಲಿ ಬಿಗ್ ರಿಲೀಫ್