Webdunia - Bharat's app for daily news and videos

Install App

ಮೂರೂ ಪಕ್ಷಗಳಿಂದ ಟಿಕೆಟ್ ಆಫರ್ ಬಂದಿತ್ತು: ನಟಿ ರಮ್ಯಾ

Webdunia
ಶನಿವಾರ, 22 ಏಪ್ರಿಲ್ 2023 (17:15 IST)
ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸಿನಿಮಾ ತಾರೆಯರೂ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದೊಂದು ರಾಜಕೀಯ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ.

ಆ ಪೈಕಿ ನಟಿ ರಮ್ಯಾ ಕೂಡಾ ಒಬ್ಬರು. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದೆಯಾಗಿದ್ದ ರಮ್ಯಾ ಈಗ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುತ್ತಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ರಮ್ಯಾ ಸ್ಟಾರ್ ಪ್ರಚಾರಕಿಯಾಗಿ ಕೆಲಸ ಮಾಡಲಿದ್ದಾರೆ.

ಕೆಲವು ದಿನಗಳ ಮೊದಲು ರಮ್ಯಾ ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೊತೆಗಿರುವ ಫೋಟೋ ವೈರಲ್ ಆಗಿತ್ತು. ತಮ್ಮ ರಾಜಕೀಯ ಜೀವನದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ರಮ್ಯಾ, ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಂದ ನನಗೆ ಟಿಕೆಟ್ ಆಫರ್ ಬಂದಿತ್ತು. ಕಾಂಗ್ರೆಸ್ ಆರು ಕ್ಷೇತ್ರದಲ್ಲಿ ಆಫರ್ ನೀಡಿತ್ತು. ಬಿಜೆಪಿಯ ಟಾಪ್ ವ್ಯಕ್ತಿಯೊಬ್ಬರೇ ಆಹ್ವಾನ ನೀಡಿದ್ದರು. ಜೆಡಿಎಸ್ ಪಕ್ಷದಿಂದಲೂ ಒಂದು ಆಫರ್ ಬಂದಿತ್ತು ಎಂದು ರಮ್ಯಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments