Daily Horoscope
✕

ವಿಶೇಷವಾದವರ ಜೊತೆ ರಮ್ಯಾ ಹುಟ್ಟುಹಬ್ಬ ಆಚರಣೆ

Webdunia
ಬುಧವಾರ, 29 ನವೆಂಬರ್ 2023 (17:33 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇಂದು 41 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನವನ್ನು ಅವರು ವಿಶೇಷವಾದವರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ರಮ್ಯಾ ಹುಟ್ಟುಹಬ್ಬದ ಅಂಗವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಾಕಷ್ಟು ಸಂದೇಶಗಳ ಮೂಲಕ ಶುಭಾಶಯ ಕೋರಿದ್ದರು. ಇವರಿಗೆಲ್ಲಾ ರಮ್ಯಾ ವಿಶೇಷವಾಗಿ ಧನ್ಯವಾದ ತಿಳಿಸಿದ್ದಾರೆ.

ರಮ್ಯಾಗೆ ನಾಯಿಗಳೆಂದರೆ ಎಲ್ಲಿಲ್ಲದ ಪ್ರೀತಿ ಎಂದು ಎಲ್ಲರಿಗೂ ಗೊತ್ತು. ಈ ಹುಟ್ಟುಹಬ್ಬವನ್ನು ಅವರು ತಮ್ಮ ಪ್ರೀತಿ ಪಾತ್ರ ನಾಯಿ ಮರಿಗಳೊಂದಿಗೆ ಕಾಲ ಕಳೆದಿದ್ದಾರೆ. ಪುಟಾಣಿ ನಾಯಿ ಮರಿಗಳೊಂದಿಗೆ ಆಟವಾಡುವ ವಿಡಿಯೋ ಹಂಚಿಕೊಂಡಿದ್ದಾರೆ.

ಜೊತೆಗೆ ‘ನಿಮ್ಮ ಹುಟ್ಟುಹಬ್ಬದ ಶುಭಾಶಯಗಳು ನನ್ನ ಹೃದಯ ಬೆಚ್ಚಗಾಗಿಸಿದೆ. ಅದೇ ರೀತಿ ಈ ವಿಡಿಯೋ ಕೂಡಾ ನಿಮ್ಮ ಹೃದಯ ಬೆಚ್ಚಗಾಗಿಸಬಹುದು’ ಎಂದು ಅಭಿಮಾನಿಗಳಿಗೆ ಸಂದೇಶವನ್ನೂ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments