Webdunia - Bharat's app for daily news and videos

Install App

ಸಾಯಿ ಪಲ್ಲವಿ ಬೆಂಬಲಕ್ಕೆ ಬಂದ ನಟಿ ರಮ್ಯಾ

Webdunia
ಗುರುವಾರ, 16 ಜೂನ್ 2022 (16:36 IST)
ಬೆಂಗಳೂರು: ಸಂದರ್ಶನವೊಂದರಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಅನುಮಾನದಲ್ಲಿ ಓರ್ವನ ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದೂ ಒಂದೇ ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿಗೆ ಈಗ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬೆಂಬಲ ನೀಡಿದ್ದಾರೆ.

ಸಾಯಿ ಪಲ್ಲವಿ ಹೇಳಿಕೆ ಕೆಲವು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಸಾಯಿ ಪಲ್ಲವಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಟೀಕೆಗಳೂ ಬಂದಿವೆ.

ಇದರ ಬೆನ್ನಲ್ಲೇ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ಹೇಳಿಕೆಯನ್ನು ಬೆಂಬಲಿಸಿದ್ದು, ಅವರಿಗೆ ಸತ್ಯ ಹೇಳುವ ಧೈರ್ಯವಿದೆ ಎಂದು ಚಪ್ಪಾಳೆ ತಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments