Webdunia - Bharat's app for daily news and videos

Install App

ದರ್ಶನ್ ಮದಕರಿನಾಯಕನಿಗೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಾಯಕಿ?

Webdunia
ಗುರುವಾರ, 21 ನವೆಂಬರ್ 2019 (10:33 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಗಂಡುಗಲಿ ಮದಕರಿನಾಯಕ ಎಂಬ ಐತಿಹಾಸಿಕ ಸಿನಿಮಾಗೆ ಡಿಸೆಂಬರ್ ನಲ್ಲಿ ಚಾಲನೆ ಸಿಗಲಿದೆ. ಆದರೆ ಈ ಸಿನಿಮಾದಲ್ಲಿ ದರ್ಶನ್ ಗೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಾಯಕಿಯಾಗುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ.


ಕಳೆದ ಕೆಲವು ದಿನಗಳ ಹಿಂದೆ ರಮ್ಯಾ ಮತ್ತೆ ಒಳ್ಳೆಯ ಅವಕಾಶ ಸಿಕ್ಕರೆ ಸಿನಿಮಾಗೆ ಮರಳುತ್ತೇನೆ ಎಂದಿದ್ದ ಹೇಳಿಕೆಯೊಂದು ವೈರಲ್ ಆಗಿತ್ತು. ಈಗ ದರ್ಶನ್ ಸಿನಿಮಾ ಮೂಲಕ ಕ್ವೀನ್ ರಮ್ಯಾ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿದೆ.

ಅದಕ್ಕೂ ಸರಿಯಾಗಿ ಸದ್ಯದಲ್ಲೇ ರಮ್ಯಾ ಹುಟ್ಟುಹಬ್ಬವಿದ್ದು ಇದೇ ಸಮಯದಲ್ಲಿ ಅವರು ಕಮ್ ಬ್ಯಾಕ್ ಮಾಡಿದರೆ ಅದಕ್ಕಿಂತ ಖುಷಿಯ ಸುದ್ದಿ ಮತ್ತೊಂದಿಲ್ಲ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ಸದ್ಯಕ್ಕೆ ರಾಜಕೀಯದಿಂದಲೂ ದೂರವಿರುವ ರಮ್ಯಾ ಸಿನಿಮಾಗೆ ಮರಳುತ್ತಾರಾ ಎಂದು ಕಾದುನೋಡಬೇಕಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments