Webdunia - Bharat's app for daily news and videos

Install App

ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದು ಹೀಗೆ ಮಾಡ್ಬೇಡಿ: ರಮ್ಯಾ ಸಲಹೆ

Webdunia
ಶುಕ್ರವಾರ, 2 ಜೂನ್ 2023 (16:40 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದು ಘೋಷಣೆ ಮಾಡಿರುವುದನ್ನು ಕಾಂಗ್ರೆಸ್ ನಾಯಕಿ, ನಟಿ ರಮ್ಯಾ ಸ್ವಾಗತಿಸಿದ್ದಾರೆ.

ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಜೊತೆಗೆ ತಮ್ಮದೇ ಹಾಡಿನ ತುಣುಕನ್ನು ತೋರಿಸಿ ಉಚಿತ ಎಂದು ನನ್ನ ಹಾಗೆ ಸರ್ಕಸ್ ಮಾಡಬೇಡಿ ಎಂದಿದ್ದಾರೆ.

‘ಇದು ನಿಜಕ್ಕೂ ಗ್ರೇಟ್ ಸುದ್ದಿ. ಆದರೆ ಫ್ರೀ ಎಂದು ಖುಷಿಗೆ ನನ್ನ ಹಾಗೆ ಮಾಡಲು ಹೋಗಬೇಡಿ’ ಎಂದಿದ್ದಾರೆ. ‘ಆಕಾಶ ಭೂಮಿಯೆಲ್ಲ ಒಂದಾದ ಹಾಗಿದೆ’ ಎಂದು ತಮ್ಮ ಸಿನಿಮಾದ ಹಾಡೊಂದರಲ್ಲಿ ಬಸ್ ನಲ್ಲಿ ನೇತಾಡಿಕೊಂಡು ಖುಷಿಪಡುವ ದೃಶ್ಯವನ್ನು ಪ್ರಕಟಿಸಿ ರಮ್ಯಾ ಹೀಗೆ ತಮಾಷೆ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments