Daily Horoscope
✕

ನಟ ರಾಣಾ ದಗ್ಗುಬಟ್ಟಿ ಮದುವೆ ದಿನಾಂಕ ಬಯಲು

Webdunia
ಮಂಗಳವಾರ, 2 ಜೂನ್ 2020 (09:34 IST)
ಹೈದರಾಬಾದ್: ಗೆಳತಿ ಮಿಹಿಕಾ ಬಜಾಜ್ ಜತೆ ಇತ್ತೀಚೆಗಷ್ಟೇ ಎಂಗೇಜ್ ಮೆಂಟ್ ಮಾಡಿಕೊಂಡ ನಟ ರಾಣಾ ದುಗ್ಗುಬಟ್ಟಿ ಮದುವೆ ದಿನಾಂಕ ಬಹಿರಂಗವಾಗಿದೆ.


ರಾಣಾ ಮತ್ತು ಮಿಹಿಕಾ ಮದುವೆ ಆಗಸ್ಟ್ 6, 7 ಮತ್ತು 8 ರಂದು ಮೂರು ದಿನಗಳ ಕಾಲ ಶಾಸ್ತ್ರೋಸ್ತ್ರಕವಾಗಿ ನಡೆಯಲಿದೆ ಎಂದು ತಿಳಿದುಬಂದಿದೆ.

ತೆಲುಗು ಮತ್ತು ಮಾರ್ವಾಡಿ ಶೈಲಿಯಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದೆ. ಈ ವಿವಾಹ ಕಾರ್ಯಕ್ರಮದಲ್ಲಿ ಕುಟುಂಬ ಮತ್ತು ಸ್ನೇಹಿತರು ಮಾತ್ರ ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments