Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಪ್ರತಿಮೆ ಗಿಫ್ಟ್ ಆಗಿ ಪಡೆದ ರಾಣಾ ದಗ್ಗುಬಟ್ಟಿ

Webdunia
ಸೋಮವಾರ, 3 ಅಕ್ಟೋಬರ್ 2022 (19:01 IST)
ಹೈದರಾಬಾದ್: ನಟ ರಾಣಾ ದಗ್ಗುಬಟ್ಟಿ ಇಂದು ತಮ್ಮ ಕಚೇರಿಗೆ ಬಂದ ವಿಶೇಷ ಉಡುಗೊರೆಯೊಂದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ನನ್ನ ಕಚೇರಿಗೆ ಇಂದು ಅಪೂರ್ವ ಉಡುಗೊರೆಯೊಂದು ಬಂದಿದೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಗೆಳೆಯ ಪುನೀತ್ ರಾಜ್ ಕುಮಾರ್’ ಎಂದು ರಾಣಾ ಹೇಳಿಕೊಂಡಿದ್ದಾರೆ.

ಚಿನ್ನದ ಲೇಪನದ ಅಪ್ಪು ಸುಂದರ ಪ್ರತಿಮೆಯ ಫೋಟೋವನ್ನೂ ರಾಣಾ ಹಂಚಿಕೊಂಡಿದ್ದಾರೆ. ಬೆಂಗಳೂರಿಗೆ ಇತ್ತೀಚೆಗೆ ಸಿನಿಮಾ ಪ್ರಚಾರಕ್ಕೆ ಬಂದಿದ್ದಾಗಲೂ ರಾಣಾ ಪುನೀತ್ ರನ್ನು ನೆನೆಸಿಕೊಂಡಿದ್ದರು.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments