Webdunia - Bharat's app for daily news and videos

Install App

ಅಭಿಮಾನಿಯ ಮೊಬೈಲ್ ಕಿತ್ತುಕೊಂಡ ನಟ ರಾಣಾ ದಗ್ಗುಬಟ್ಟಿ

Webdunia
ಮಂಗಳವಾರ, 20 ಸೆಪ್ಟಂಬರ್ 2022 (09:50 IST)
ಹೈದರಾಬಾದ್: ಸೆಲೆಬ್ರಿಟಿಗಳು ದೇವಾಲಯಕ್ಕೆ ಬಂದರೂ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಾರೆ. ಕೆಲವೊಮ್ಮೆ ಇದು ಅತಿರೇಕಕ್ಕೆ ಹೋಗುವುದೂ ಇದೆ.

ಅದೇ ರೀತಿ ನಟ ರಾಣಾ ದಗ್ಗುಬಟ್ಟಿಯಿಂದ ನಡೆದಿದೆ. ರಾಣಾ ದಗ್ಗುಬಟ್ಟಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬಂದಿದ್ದ ವೇಳೆ ಅಭಿಮಾನಿಗಳು ಮುತ್ತಿಕೊಂಡಿದ್ದರು. ಸೆಲ್ಫೀ ತೆಗೆಯದಂತೆ ರಾಣಾ ಮನವಿ ಮಾಡಿದ್ದರು. ಹಾಗಿದ್ದರೂ ಅಭಿಮಾನಿಯೊಬ್ಬ ಅಡ್ಡಗಟ್ಟಿ ಸೆಲ್ಫೀ ತೆಗೆಯಲು ಹೊರಟಿದ್ದಾನೆ.

ಇದರಿಂದ ಸಿಟ್ಟಿಗೆದ್ದ ರಾಣಾ ಆತನ ಮೊಬೈಲ್ ಕಿತ್ತುಕೊಂಡಿದ್ದಾರೆ. ಬಳಿಕ ಆತನಿಗೆ ಮೊಬೈಲ್ ಹಿಂದಿರುಗಿಸಿ ದೇವಸ್ಥಾನದಲ್ಲಿ ಸೆಲ್ಫೀ ಬೇಡ ಎಂದು ನಗುತ್ತಲೇ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments