Webdunia - Bharat's app for daily news and videos

Install App

ಬಾಹುಬಲಿ ನಟ ರಾಣಾ ದಗ್ಗುಬಟ್ಟಿ ವೈವಾಹಿಕ ಜೀವನ ಅಂತ್ಯ?

Webdunia
ಮಂಗಳವಾರ, 9 ಆಗಸ್ಟ್ 2022 (17:07 IST)
ಹೈದರಾಬಾದ್: ಬಾಹುಬಲಿ ನಟ ರಾಣಾ ದಗ್ಗುಬಟ್ಟಿ ಪತ್ನಿ ಮಿಹಿಕಾ ಬಜಾಜ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದಕ್ಕೆ ಕಾರಣವಾಗಿರುವುದು ರಾಣಾ ಇನ್ ಸ್ಟಾಗ್ರಾಂ ಖಾತೆ.

ರಾಣಾ ದಗ್ಗುಬಟ್ಟಿ-ಮಿಹಿಕಾ ಎರಡು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಎರಡು ದಿನಗಳ ಹಿಂದಷ್ಟೇ ಇಬ್ಬರು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಾಗಿತ್ತು. ಆದರೆ ಇದಕ್ಕೂ ಮೊದಲೇ ರಾಣಾ ಪತ್ನಿ ಮಿಹಿಕಾ ಜೊತೆಗಿನ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಬಳಿಕ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಇದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments