ಎಸ್.ಪಿಬಿ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ರಂಜನೀಕಾಂತ್

Webdunia
ಬುಧವಾರ, 19 ಆಗಸ್ಟ್ 2020 (10:26 IST)
ಚೆನ್ನೈ : ಖ್ಯಾತ ಹಿನ್ನಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಕೊರೊನಾದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆದಕಾರಣ ಅವರ ಕೋಟ್ಯಾಂತರ ಅಭಿಮಾನಿಗಳು , ಆಪ್ತರು, ಚಿತ್ರರಂಗದವರು ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

ನಟ ರಜನೀಕಾಂತ್ ಕೂಡ ಎಸ್.ಪಿ.ಬಾಲಸುಬ್ರಹ್ಮಣ್ಯ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡರುವ ರಜನಿಕಾಂತ್, ಎಸ್.ಪಿ.ಬಾಲಸುಬ್ರಹ್ಮಣ್ಯ ಅಪಾಯದ ಮಟ್ಟವನ್ನು ದಾಟಿದ್ದಾರೆ. ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಹಲವು ಭಾಷೆಗಳಲ್ಲಿ ಸುಮಧುರ ಕಂಠದ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಮನಗೆದ್ದಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments