Webdunia - Bharat's app for daily news and videos

Install App

‘ಕನ್ನಡತಿ’ ಗಾಗಿ ಅಪಾಯಕಾರಿ ಸ್ಟಂಟ್ ಮಾಡಿದ ರಂಜಿನಿ ರಾಘವನ್

Webdunia
ಭಾನುವಾರ, 20 ಮಾರ್ಚ್ 2022 (09:00 IST)
ಬೆಂಗಳೂರು: ನಟಿ ರಂಜಿನಿ ರಾಘವನ್ ತಮ್ಮ  ಪಾತ್ರಕ್ಕಾಗಿ ಎಂತಹ ರಿಸ್ಕ್ ತೆಗೆದುಕೊಳ್ಳುವುದಕ್ಕೂ ರೆಡಿ ಎಂಬುದನ್ನು ಮತ್ತೆ ನಿರೂಪಿಸಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುವ ‘ಕನ್ನಡತಿ’ ಧಾರವಾಹಿಯಲ್ಲಿ ಭುವಿ ಪಾತ್ರ ಮಾಡುವ ರಂಜಿನಿ ಬಾವಿಗೆ ಬೀಳುವ ದೃಶ್ಯವೊಂದರಲ್ಲಿ ಅಭಿನಯಿಸಿದ್ದಾರೆ. ಈ ಕ್ಷಣಗಳನ್ನು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಲನ್ ಪಾತ್ರಧಾರಿ ವರೂಧಿನಿ ತಮ್ಮನ್ನು ಬಾವಿಗೆ ತಳ್ಳುವ ದೃಶ್ಯದ ವಿಡಿಯೋ ಪ್ರಕಟಿಸಿದ್ದಾರೆ. ರೋಪ್ ಕಟ್ಟಿಕೊಂಡು ಹಿಮ್ಮುಖವಾಗಿ ಆಳದ ಬಾವಿಗೆ ಬೀಳುವ ದೃಶ್ಯ ನೋಡಿದ ನೆಟ್ಟಿಗರು ರಂಜಿನಿ ವೃತ್ತಿಬದ್ಧತೆಯನ್ನು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments