Webdunia - Bharat's app for daily news and videos

Install App

ಹೊಸ ಸಿನಿಮಾಗೆ ನಾಯಕಿಯಾದ ‘ಕನ್ನಡತಿ’ ರಂಜಿನಿ ರಾಘವನ್

Webdunia
ಗುರುವಾರ, 24 ಡಿಸೆಂಬರ್ 2020 (08:50 IST)
ಬೆಂಗಳೂರು: ಕನ್ನಡತಿ, ಪುಟ್ಟಗೌರಿ ಮದುವೆ ಧಾರವಾಹಿ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್ ಈಗ ಮತ್ತೊಂದು ಸಿನಿಮಾಗೆ ನಾಯಕಿಯಾಗಿದ್ದಾರೆ.


ಇತ್ತೀಚೆಗಷ್ಟೇ ದಿಗಂತ್ ಮಂಚಾಲೆ ಅಭಿನಯದ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ರಂಜಿನಿ ಈಗ ಜಯತೀರ್ಥ ನಿರ್ದೇಶನದ ಹೊಸ ಸಿನಿಮಾಗೆ ನಾಯಕಿಯಾಗಿದ್ದಾರೆ. ಒಟ್ಟು ಐವರು ನಿರ್ದೇಶಕರು ಮಾಡುತ್ತಿರುವ ಸಿನಿಮಾದಲ್ಲಿ ಜಯತೀರ್ಥ ತಮ್ಮ ಭಾಗದ ಚಿತ್ರೀಕರಣ ನಡೆಸಿದ್ದಾರೆ. ಇದರಲ್ಲಿ ನಾಯಕರಾಗಿ ರಿಷಿ ಇದ್ದರೆ ನಾಯಕಿಯಾಗಿ ರಂಜಿನಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments