Webdunia - Bharat's app for daily news and videos

Install App

ನಟಿ ರಂಜಿನಿ ರಾಘವನ್ ಮಾಡಿದ ಸಾಹಸ ನೋಡಿ ಹೌಹಾರಿದ ಅಭಿಮಾನಿಗಳು

Webdunia
ಶುಕ್ರವಾರ, 31 ಜುಲೈ 2020 (11:34 IST)
ಬೆಂಗಳೂರು: ಧಾರವಾಹಿ ಶೂಟಿಂಗ್ ಕೂಡಾ ಇತ್ತೀಚೆಗೆ ಯಾವ ಸಿನಿಮಾಗೂ ಕಮ್ಮಿಯಿಲ್ಲದಂತೇ ನಡೆಯುತ್ತದೆ. ಇದೀಗ ನಟಿ ರಂಜಿನಿ ರಾಘವನ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದು, ಅದನ್ನು ನೋಡಿದ ಅಭಿಮಾನಿಗಳ ಎದೆ ಝಲ್ ಎಂದಿದೆ.


‘ಕನ್ನಡತಿ’ ಧಾರವಾಹಿಗಾಗಿ ಕಟ್ಟದಿಂದ ಬೀಳುವ ದೃಶ್ಯವೊಂದರ ಚಿತ್ರೀಕರಣ ಸಮಯದಲ್ಲಿ ರಂಜಿನಿ ರೋಪ್ ಕಟ್ಟಿಕೊಂಡು ಬಹುಮಹಡಿ ಕಟ್ಟಡದ ಮೇಲೇರುವ ದೃಶ್ಯದ ವಿಡಿಯೋ ಅಪ್ ಲೋಡ್ ಮಾಡಿದ್ದರು.

ಇಂತಹದ್ದೊಂದು ಸಾಹಸ ದೃಶ್ಯ ಮಾಡುವಾಗ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಹಾಗಿದ್ದರೂ ರಂಜಿನಿ ರಿಸ್ಕ್ ತೆಗೆದುಕೊಂಡಿದ್ದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments