ಕನ್ನಡದಲ್ಲೂ ಬರಲಿದೆ ರಣವೀರ್ ಸಿಂಗ್ ಅಭಿನಯದ ‘83’

Webdunia
ಶನಿವಾರ, 27 ನವೆಂಬರ್ 2021 (09:00 IST)
ಬೆಂಗಳೂರು: ಕಪಿಲ್ ದೇವ್ ನೇತೃತ್ವದಲ್ಲಿ 1983 ರಲ್ಲಿ ಭಾರತ ತಂಡದ ಏಕದಿನ ವಿಶ್ವಕಪ್ ಗೆಲುವನ್ನೇ ಕಥಾಹಂದರವಾಗಿಟ್ಟುಕೊಂಡು ಬಾಲಿವುಡ್ ನಲ್ಲಿ ‘83’ ಎಂಬ ಸಿನಿಮಾ ತಯಾರಾಗಿದೆ.

ಈ ಸಿನಿಮಾ ಡಿಸೆಂಬರ್ 24 ರಂದು ತೆರೆ ಕಾಣಲಿದ್ದು, ಇದು ಕನ್ನಡ ಭಾಷೆಯಲ್ಲೂ ಬಿಡುಗಡೆಯಾಗುತ್ತಿದೆ ಕಾಣುತ್ತಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಕಪಿಲ್ ದೇವ್ ಪಾತ್ರದಲ್ಲಿ ಮಿಂಚಿದ್ದಾರೆ.

ಇದು ಹಿಂದಿ ಮಾತ್ರವಲ್ಲದೆ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಕನ್ನಡ ಟ್ರೈಲರ್ ನ್ನು ಕಿಚ್ಚ ಸುದೀಪ್ ಲಾಂಚ್ ಮಾಡಿದ್ದಾರೆ. ಕ್ರಿಕೆಟ್ ಪ್ರಿಯರಿಗೆ ಈ ಸಿನಿಮಾ ಖಂಡಿತಾ ಇಷ್ಟವಾಗಲಿದೆ. ಭಾರತ ಕ್ರಿಕೆಟ್ ಇತಿಹಾಸ ಎಂದೆಂದೂ ನೆನಪಿಸಿಕೊಳ್ಳುವ ಆ ಐತಿಹಾಸಿಕ ಜಯದ ಕತೆಯನ್ನು ನೋಡಬೇಕಾದರೆ ಈ ಸಿನಿಮಾ ನೋಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments