'ರಾಕ್ಷಸ್‌' ಸಿನಿಮಾದಿಂದ ಹೊರಬಂದ ರಣವೀರ್‌ ಸಿಂಗ್:‌ ಹೊಸ ನಾಯಕನ ಹುಡುಕಾಟದಲ್ಲಿ ಚಿತ್ರತಂಡ

sampriya
ಮಂಗಳವಾರ, 21 ಮೇ 2024 (19:46 IST)
Photo Credit Facebook
ಬೆಂಗಳೂರು: ಹನುಮಾನ್‌ ಚಿತ್ರವನ್ನು ನಿರ್ದೇಶನ ಮಾಡಿದ್ದ ಡೈರೆಕ್ಟರ್ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರದಿಂದ ರಣವೀರ್‌ ಸಿಂಗ್‌ ಹೊರ ಬಂದಿದ್ದಾರೆ.

ಕೆಲ ಮನಸ್ತಾಪಗಳಿಂದ ರಣವೀರ್‌ ಸಿಂಗ್‌ ಅವರು ‘ರಾಕ್ಷಸ್’ ಚಿತ್ರದಿಂದ ಹೊರಬಂದಿದ್ದಾರೆ ಎನ್ನಲಾಗಿದೆ.  ಚಿತ್ರದ ಕಥೆ ಸಂಬಂಧಿಸಿದಂತೆ ಇವರಲ್ಲಿ ಮನಸ್ತಾಪ ಮೂಡಿದೆ ಎನ್ನಲಾಗಿದೆ. ಇತ್ತೀಚೆಗೆ ರಣ್‌ವೀರ್ ಹೈದರಾಬಾದ್‌ಗೆ ಹೋಗಿ ಸಿನಿಮಾದ ಫೋಟೊಶೂಟ್‌ನಲ್ಲಿ ಸಹ ಭಾಗಿಯಾಗಿ ಬಂದಿದ್ದರು. ಆದರೆ ಅದಾದ ಬಳಿಕ ಇಬ್ಬರ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಈ ಬೆಳವಣಿಗೆಯಾಗಿದೆ.

ಇದೀಗ ರಣ್‌ವೀರ್ ಗುಡ್‌ಬೈ ಹೇಳಿದ ಸಿನಿಮಾಗಾಗಿ ಹೊಸ ನಾಯಕನ ನಟನ ಹುಡುಕಾಟ ಶುರುವಾಗಿದೆ. ಸದ್ಯ ಸಿಂಗಂ ಅಗೇನ್, ಡಾನ್ 3, ಡೈರೆಕ್ಟರ್ ಎಸ್. ಶಂಕರ್ ಜೊತೆ ‘ಅನ್ನಿಯನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಪರಶುರಾಮನ ಪಾತ್ರಕ್ಕೆ ಮದ್ಯ, ನಾನ್ ವೆಜ್ ಬಿಟ್ಟ ವಿಕ್ಕಿ ಕೌಶಾಲ್: ಪತ್ನಿ ಜೊತೆ ಅದನ್ನೂ ಮಾಡ್ಬೇಡಿ ಎಂದ ನೆಟ್ಟಿಗರು

ಮೊದಲ ಮಗುವಿಗೆ ಜನ್ಮವಿತ್ತ ಕತ್ರಿನಾ ಕೈಫ್: ವಿಕ್ಕಿ ಕೌಶಾಲ್ ಮನೆಯಲ್ಲಿ ಸಂಭ್ರಮ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಮುಂದಿನ ಸುದ್ದಿ
Show comments