Webdunia - Bharat's app for daily news and videos

Install App

ರನ್ಯಾ ರಾವ್ ಮತ್ತು ಹಿರಿಯ ನಟಿ ಜಯಮಾಲ ಪುತ್ರಿಗೂ ಇರುವ ನಂಟೇನು ಗೊತ್ತಾ

Krishnaveni K
ಗುರುವಾರ, 13 ಮಾರ್ಚ್ 2025 (15:18 IST)
Photo Credit: X
ಬೆಂಗಳೂರು: ಚಿನ್ನ ಕಳ್ಳಸಾಗಣಿಕೆ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ನಿಂದ ಇತ್ತೀಚೆಗೆ ಮದುವೆಯಾದ ಹಿರಿಯ ನಟಿ ಜಯಮಾಲ ಪುತ್ರಿ ಸೌಂದರ್ಯಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ಜಯಮಾಲ ಮಗಳು ಸೌಂದರ್ಯ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರ ಮದುವೆಯಲ್ಲಿ ರನ್ಯಾ ರಾವ್ ಓಡಾಡಿದ ಫೋಟೋಗಳು,  ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಅಷ್ಟಕ್ಕೂ ಜಯಮಾಲ ಪುತ್ರಿಗೂ ರನ್ಯಾಗೂ ಇರುವ ಸಂಬಂಧವೇನು ಗೊತ್ತಾ?

ರನ್ಯಾ ರಾವ್ ಎಂದರೆ ಜಯಮಾಲ ಪುತ್ರಿ ಸೌಂದರ್ಯ ಗಂಡನ ಸಹೋದರನ ಪತ್ನಿ ಎಂಬುದು ಈಗ ಬಯಲಾಗಿದೆ. ಹೀಗಾಗಿ ರನ್ಯಾ ದೆಸೆಯಿಂದ ಜಯಮಾಲ ಅಳಿಯ ಮತ್ತು ಮಗಳೂ ವಿಚಾರಣೆಗೊಳಪಡುವ ಸಾಧ್ಯತೆಗಳಿವೆ.

ಈಗಾಗಲೇ ರನ್ಯಾ ರಾವ್ ಪತಿಯನ್ನು ವಿಚಾರಣೆ ನಡೆಸಲಾಗಿದೆ. ಆದರೆ ಬಂಧಿಸದಂತೆ ಅವರು ಕೋರ್ಟ್ ನಿಂದ ಸ್ಟೇ ತಂದಿದ್ದರು. ರನ್ಯಾ ರಾವ್ ರನ್ನು ಈಗಾಗಲೇ ಬಂಧಿಸಿ ವಿಚಾರಣೆಗೊಳಪಡಿಸಲಾಗಿದ್ದು, ಚಿನ್ನ ಸಾಗಿಸಿರುವುದನ್ನು ಒಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments