Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಚಿತ್ರತಂಡಕ್ಕೆ ಮತ್ತೊಬ್ಬ ಖ್ಯಾತ ನಟನ ಸೇರ್ಪಡೆ

ಕೆಜಿಎಫ್ 2 ಚಿತ್ರತಂಡಕ್ಕೆ ಮತ್ತೊಬ್ಬ ಖ್ಯಾತ ನಟನ ಸೇರ್ಪಡೆ
ಬೆಂಗಳೂರು , ಮಂಗಳವಾರ, 11 ಫೆಬ್ರವರಿ 2020 (10:00 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್‍ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಮತ್ತೊಬ್ಬ ಖ್ಯಾತ ನಟನ ಆಗಮನವಾಗಿದೆ.


ತೆಲುಗು ನಟ ರಾವ್ ರಮೇಶ್ ಕೆಜಿಎಫ್ 2 ಚಿತ್ರತಂಡ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡದ ಜತೆಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರೊಂದಿಗೆ ಕೆಜಿಎಫ್ 2 ಗೆ ಮತ್ತಷ್ಟು ಸ್ಟಾರ್ ನಟರ ಆಗಮನವಾದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಿ ಬೇಕಾಗಿದೆ ಎಂದು ಜಾಹೀರಾತು ಕೊಟ್ಟ ರಕ್ಷಿತ್ ಶೆಟ್ಟಿ! ಕಾರಣವೇನು ಗೊತ್ತಾ?