ನಾಗಭೂಷಣ್ ಅತೀ ವೇಗವೇ ಅಪಘಾತಕ್ಕೆ ಕಾರಣ: ಡಿಸಿಪಿ

Webdunia
ಭಾನುವಾರ, 1 ಅಕ್ಟೋಬರ್ 2023 (16:38 IST)
Photo Courtesy: Twitter
ಬೆಂಗಳೂರು: ಕಾರು ಅಪಘಾತಕ್ಕೀಡಾಗಿ ಓರ್ವ ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಪ್ರಕರಣದ ಬಗ್ಗೆ ಡಿಸಿಪಿ ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ಘಟನೆ ವೇಳೆ ನಾಗಭೂಷಣ್ ಮದ್ಯ ಸೇವಿಸಿರಲಿಲ್ಲ ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ನಾಗಭೂಷಣ್ ರಕ್ತದ ಮಾದರಿಯನ್ನೂ ಪರೀಕ್ಷೆಗೊಳಪಡಿಸಲಾಗಿತ್ತು.

ಆದರೆ ಅತೀ ವೇಗವಾಗಿ ಕಾರು ಚಲಾಯಿಸಿದ್ದೇ ಅಪಘಾತವಾಗಲು ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ನಾಗಭೂಷಣ್ ವಿರುದ್ಧ ರಾಶ್ ಡ್ರೈವಿಂಗ್, ಫುಟ್ಪಾತ್ ಮೇಲೆ ಚಾಲನೆ, ಜೀವಕ್ಕೆ ಹಾನಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಠಾಣೆ ಬೇಲ್ ಮೇಲೆ ನಾಗಭೂಷಣ್ ರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಮಂಗಳವಾರ ಅವರು ವಿಚಾರಣೆಗೆ ಹಾಜರಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್‌ನಲ್ಲಿ ಸದ್ದು ಮಾಡಿದ್ದ ಗಾಯಕಿ ರಿಹಾನ್ನಾ ಮನೆಗೆ ಪುಟ್ಟ ಕಂದಮ್ಮನ ಆಗಮನ

ಕೆಂಪು ಸಲ್ವಾರ್‌ನಲ್ಲಿ ಮಿರ ಮಿರ ಮಿಂಚಿದ ಮೇಘನಾ ರಾಜ್ ನೋಡಿ ಅಭಿಮನಿಗಳು ಫುಲ್ ಖುಷ್

ಕಾಂತಾರ ಚಾಪ್ಟರ್ 1 ಬುಕಿಂಗ್ ಯಾವಾಗ ಶುರು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಹಿಟ್ ಸಿನಿಮಾ ನೀಡಿದ ನಿರ್ದೇಶಕನಿಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್

ಬುದ್ಧಿವಂತ ಉಪೇಂದ್ರರನ್ನೇ ಹ್ಯಾಕ್ ಮಾಡಿದವರ ಮೂಲ ಪತ್ತೆ

ಮುಂದಿನ ಸುದ್ದಿ
Show comments