Webdunia - Bharat's app for daily news and videos

Install App

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

Krishnaveni K
ಸೋಮವಾರ, 9 ಜೂನ್ 2025 (21:18 IST)
ಬೆಂಗಳೂರು: ಕನ್ನಡ ಕಿರುತೆರೆ ನಟಿ ರಶ್ಮಿ ಪ್ರಭಾಕರ್ ದಂಪತಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದ್ದಾರೆ.

ಲಕ್ಷ್ಮೀ ಬಾರಮ್ಮಾ ಧಾರವಾಹಿಯ ಚಿನ್ನು ಪಾತ್ರಧಾರಿಯಾಗಿ ಪ್ರೇಕ್ಷಕರ ಮನ ಗೆದ್ದಿದ್ದ ರಶ್ಮಿ ಪ್ರಭಾಕರ್ ಬಳಿಕ ತೆಲುಗು ಧಾರವಾಹಿಗಳಲ್ಲೂ ಮಿಂಚಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ನಿಖಿಲ್ ಭಾರ್ಗವ್ ಜೊತೆ ರಶ್ಮಿ ಪ್ರೇಮ ವಿವಾಹವಾಗಿದ್ದರು.

2022 ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ವಿಶೇಷ ವಿಡಿಯೋ ಮೂಲಕ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಜನ ಅಭಿಮಾನಿಗಳು ಶುಭಾಶಯ ಸಲ್ಲಿಸಿದ್ದಾರೆ.

ಮಗುವಿನ ಪುಟಾಣಿ ಡ್ರೆಸ್, ಶೂ, ಜೊತೆಗೆ ಸ್ಕ್ಯಾನಿಂಗ್ ರಿಪೋರ್ಟ್ ನಮ್ಮ ಪುಟ್ಟ ‘ಕನಸು’ ಸದ್ಯದಲ್ಲೇ ಬರಲಿದೆ ಎಂದು ಸಂದೇಶ ಬರೆದುಕೊಂಡಿದ್ದಾರೆ. ಬೇಬಿ ಬಂಪ್ ವಿಡಿಯೋ ಪ್ರಕಟಿಸಿ ಖುಷಿ ಹಂಚಿಕೊಂಡಿದ್ದಾರೆ.

 
 
 
 
 
 
 
 
 
 
 
 
 
 
 

A post shared by Rashmi Prabhakar (@rashmiprabhakar_official)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮುಂದಿನ ಸುದ್ದಿ
Show comments