Webdunia - Bharat's app for daily news and videos

Install App

ವಿಜಯ್ ದೇವರಕೊಂಡ-ರಶ್ಮಿಕಾ ನಡುವಿನ ವಯಸ್ಸಿನ ಅಂತರವೆಷ್ಟು ಗೊತ್ತಾ?

Webdunia
ಭಾನುವಾರ, 16 ಅಕ್ಟೋಬರ್ 2022 (09:10 IST)
ಹೈದರಾಬಾದ್: ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಮತ್ತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ನಲ್ಲಿ ಹರಿದಾಡುತ್ತಿದ್ದಾರೆ.

ಎರಡು ವರ್ಷಗಳ ಹಿಂದೆ ಬ್ರೇಕಪ್ ಮಾಡಿಕೊಂಡಿದ್ದ ಈ ಜೋಡಿ ತಮ್ಮ ತಮ್ಮ ಸಿನಿಮಾ ಸೋಲಿನ ಬಳಿಕ ಮತ್ತೆ ಒಂದಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಇಬ್ಬರೂ ಒಟ್ಟಾಗಿ ಮಾಲ್ಡೀವ್ಸ್ ಗೆ ಹೋಗಿ  ಬಂದಿದ್ದಾರೆಂಬ ಸುದ್ದಿ ಕೇಳಿಬಂದಿತ್ತು.

ಅಂದ ಹಾಗೆ ಇಬ್ಬರ ನಡುವಿನ ವಯಸ್ಸಿನ ಅಂತರವೆಷ್ಟು ಗೊತ್ತಾ? ರಶ್ಮಿಕಾಗೆ ಈಗ 26 ವರ್ಷ. ಆದರೆ ವಿಜಯ್ ಗೆ ಈಗಾಗಲೇ 33 ವಯಸ್ಸಾಗಿದೆ. ಇಬ್ಬರ ನಡುವೆ ಬರೋಬ್ಬರಿ 7 ವರ್ಷಗಳ ಅಂತರವಿದೆ. ಹಾಗಿದ್ದರೂ ಇಬ್ಬರ ನಡುವೆ ಉತ್ತಮ ಬಾಂಧವ್ಯವಿದ್ದು ವಯಸ್ಸು ಅಡ್ಡಿಯಾಗಿಲ್ಲ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments