ರಶ್ಮಿಕಾ ಮೇಲೆ ಮತ್ತೆ ನೆಟ್ಟಿಗರು ಗರಂ?

Webdunia
ಶನಿವಾರ, 19 ಮಾರ್ಚ್ 2022 (10:48 IST)
ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ ಈಗ ಮತ್ತೆ ಟ್ರೋಲ್ ಪೇಜ್ ಗಳಿಗೆ ಆಹಾರವಾಗಿದ್ದಾರೆ.
 
ಅಲ್ಲದೇ, ಅಪ್ಪು ಅಭಿಮಾನಿಗಳು ಕೂಡ ಕರ್ನಾಟಕದಿಂದ ‘ಬೈಕಾಟ್ ರಶ್ಮಿಕಾ’ ಎಂದು ಹ್ಯಾಷ್ ಟ್ಯಾಗ್ ಹಾಕಿ ವಿರೋಧ ವ್ಯಕ್ತ ಪಡಿಸಿದ್ದಾರೆ. 

ಕನ್ನಡದವರೇ ಆದ ರಶ್ಮಿಕಾ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹಾಗಾಗಿ ಸಹಜವಾಗಿಯೇ ಅಪ್ಪು ಇಷ್ಟಪಡುವವರು ರಶ್ಮಿಕಾ ಅವರಿಗೆ ಪ್ರಶ್ನೆ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಈ ರೀತಿ ಮಾಡುತ್ತಿರುವುದು ಮೊದಲೇನೂ ಅಲ್ಲ. ಕನ್ನಡ ಸಿನಿಮಾಗಳ ಪ್ರಮೋಷನ್ ಗೆ ಸಿಗಲ್ಲ ಎಂದು ವಿವಾದ ಮಾಡಿಕೊಂಡಿದ್ದರು. ಕನ್ನಡದಲ್ಲಿ ಮಾತನಾಡಿಸಿದರೂ, ಅವರು ಕೊಡುವ ಉತ್ತರ ಇಂಗ್ಲಿಷಿನಲ್ಲಿ ಇರುತ್ತೆ ಎಂದು ಕನ್ನಡ ಪರ ಸಂಘಟನೆಗಳು ಕೂಡ ವಿರೋಧ ವ್ಯಕ್ತ ಪಡಿಸಿದ್ದರು. ಇದೀಗ ಅಪ್ಪು ಅಭಿಮಾನಿಗಳ ಕಣ್ಣಿಗೆ ಬಿದ್ದಿದ್ದಾರೆ ರಶ್ಮಿಕಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments