Webdunia - Bharat's app for daily news and videos

Install App

ರೆಡ್​ ಡ್ರೆಸ್​ನಲ್ಲಿ ರಶ್ಮಿಕಾ ಹಾಟ್​ ಲುಕ್​

Webdunia
ಶನಿವಾರ, 16 ಜುಲೈ 2022 (19:29 IST)
ನಟಿ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.  ಈಗಾಗಲೇ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿಯಾಗಿ ಅವರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಸದ್ಯ ಬಾಲಿವುಡ್​ನಲ್ಲೂ ತನ್ನ ಸ್ಥಾನವನ್ನು ಗಟ್ಟಿಮಾಡಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ, ಕೆಂಪು ಉಡುಗೆಯಲ್ಲಿ ಮಿಂಚಿದ್ದಾರೆ. ಈ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸದ್ಯ ವೈರಲ್​ ಆಗಿವೆ. ಇಂಗ್ಲಿಷ್ ಸುದ್ದಿ ಪತ್ರಿಕೆ ಆಯೋಜಿಸಿದ್ದ ಪ್ರಶಸ್ತಿ ಸಮಾರಂಭಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಆಹ್ವಾನ ನೀಡಲಾಗಿತ್ತು. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಬಟ್ಟೆ ಹಾಕಿ ಕಾಣಿಸಿಕೊಂಡರು. ಬೋಲ್ಡ್ ಲುಕ್​ನಲ್ಲಿ ಎಲ್ಲರ ಗಮನ ಸೆಳೆದರು. ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘ರಶ್ಮಿಕಾ ಅವರೇ ನೀವು ಸಖತ್ ಬೋಲ್ಡ್ ಆಗಿ ಕಾಣಿಸುತ್ತಿದ್ದೀರಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments