Webdunia - Bharat's app for daily news and videos

Install App

ಹೋಳಿ ಹಬ್ಬಕ್ಕಾಗಿ ವಿಶೇಷ ಉಡುಗೊರೆ ಪಡೆದ ರಶ್ಮಿಕಾ ಮಂದಣ‍್ಣ

Webdunia
ಮಂಗಳವಾರ, 30 ಮಾರ್ಚ್ 2021 (08:50 IST)
ಹೈದರಾಬಾದ್ : ಟಾಲಿವುಡ್ ನ ಬಹುಬೇಡಿಕೆಯ ನಟಿ ಎನಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹೋಳಿ ಹಬ್ಬಕ್ಕಾಗಿ ವಿಶೇಷ ಉಡುಗೊರೆಯೊಂದು ಹತ್ತಿರದ ವ್ಯಕ್ತಿಯಿಂದ ದೊರಕಿದೆ.

ಹೌದು. ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹೋಳಿ ಹಬ್ಬದ ಉಡುಗೊರೆಯಾಗಿ ಹತ್ತಿರದ ವ್ಯಕ್ತಿಯೊಬ್ಬರು ಉಂಗುರವನ್ನು ಕಳುಹಿಸಿದ್ದಾರೆ. ಈ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ  ತಾವು ಅದನ್ನು ಪಡೆದುಕೊಂಡಿರುವುದಾಗಿ ಹಾಗೂ ಅವರು ಕಳುಹಿಸಿದ ರಹಸ್ಯ ಸಂದೇಶವನ್ನು ಓದಿರುವುದಾಗಿ ತಿಳಿಸಿದ್ದಾರೆ.

ಹಾಗಾಗಿ ಅಭಿಮಾನಿಗಳು ಇದು ಅವರ ಗೆಳೆಯ ಇರಬಹುದು ಎಂಬ ಸಂದೇಹ ಹೊರಹಾಕಿದ್ದಾರೆ. ಆದರೆ ರಶ್ಮಿಕಾ ಆ ವ್ಯಕ್ತಿ ಯಾರು ಎಂಬುದನ್ನು ಅವರ ಹೆಸರನ್ನು ಬಹಿರಂಗಪಡಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments