Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣ ಬಾಲಿವುಡ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್

Webdunia
ಬುಧವಾರ, 3 ನವೆಂಬರ್ 2021 (09:09 IST)
ಮುಂಬೈ: ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಪದಾರ್ಪಣೆ ಮಾಡಿರುವ ‘ಮಿಷನ್ ಮಂಜು’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

2022 ರ ಮೇ 13 ರಂದು ಸಿನಿಮಾ ರಿಲೀಸ್ ಆಗಲಿದೆ. ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಮಿಂಚಿದ್ದ ಕಿರಿಕ್ ಬೆಡಗಿ ಮೊದಲ ಬಾರಿಗೆ ಬಾರಿಗೆ ಬಾಲಿವುಡ್ ನಲ್ಲಿ ಅಭಿನಯಿಸಿದ ಸಿನಿಮಾ ಇದಾಗಿದೆ. ಸಿದ್ಧಾರ್ಥ್ ಮಲ್ಹೋತ್ರಾ ಈ ಸಿನಿಮಾದ ನಾಯಕ.

ಒಂದು ವೇಳೆ ರಶ್ಮಿಕಾ ಈ ಸಿನಿಮಾ ಮೂಲಕ ಬಾಲಿವುಡ್ ನಲ್ಲಿ ಕ್ಲಿಕ್ ಆದರೆ ಕಿರಿಕ್ ಬೆಡಗಿ ಮುಂದಿನ ದಿನಗಳಲ್ಲಿ ಅಲ್ಲಿಯೂ ಮಿಂಚುವುದು ಗ್ಯಾರಂಟಿ. ಈಗಾಗಲೇ ರಶ್ಮಿಕಾ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments