Select Your Language

Notifications

webdunia
webdunia
webdunia
webdunia

‘ಪುಷ್ಪ’ದಲ್ಲಿ ರಶ್ಮಿಕಾ ಮಂದಣ್ಣ ಹೇಗೆ ಕಾಣಿಸ್ತಾರೆ? ನಾಳೆ ನಿರೀಕ್ಷಿಸಿ!

‘ಪುಷ್ಪ’ದಲ್ಲಿ ರಶ್ಮಿಕಾ ಮಂದಣ್ಣ ಹೇಗೆ ಕಾಣಿಸ್ತಾರೆ? ನಾಳೆ ನಿರೀಕ್ಷಿಸಿ!
ಹೈದರಾಬಾದ್ , ಮಂಗಳವಾರ, 28 ಸೆಪ್ಟಂಬರ್ 2021 (20:35 IST)
ಹೈದರಾಬಾದ್: ಅಲ್ಲು ಅರ್ಜುನ್ ನಾಯಕರಾಗಿರುವ ಬಹುನಿರೀಕ್ಷಿತ ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.


ಈ ಸಿನಿಮಾದಲ್ಲಿ ರಶ್ಮಿಕಾ ಹೇಗೆ ಕಾಣಿಸಬಹುದು ಎಂಬ ಅಭಿಮಾನಿಗಳ ಕುತೂಹಲಕ್ಕೆ ನಾಳೆ ಉತ್ತರ ಸಿಗಲಿದೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಫಸ್ಟ್ ಲುಕ್ ನಾಳೆ ಬೆಳಿಗ್ಗೆ 9.45 ಕ್ಕೆ ಬಿಡುಗಡೆಯಾಗಲಿದೆ.

ಈ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿದೆ. ಹಾಗಿದ್ದರೂ ಇದುವರೆಗೆ ರಶ್ಮಿಕಾ ಪಾತ್ರದ ಬಗ್ಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ತ್ರಿಬಲ್ ಆರ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!