Webdunia - Bharat's app for daily news and videos

Install App

ವಿಜಯ್ ದೇವರಕೊಂಡ ಜೊತೆ ವಿಯೆಟ್ನಾಂನದಲ್ಲಿ ರಶ್ಮಿಕಾ ಸುತ್ತಾಟ

Krishnaveni K
ಮಂಗಳವಾರ, 16 ಜನವರಿ 2024 (09:52 IST)
ಹೈದರಾಬಾದ್: ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಈಗ ವಿಯೆಟ್ನಾಂನಲ್ಲಿ ಸುತ್ತಾಡುತ್ತಿರುವುದಕ್ಕೆ ಈಗ ಸಾಕ್ಷಿಯೊಂದು ಸಿಕ್ಕಿದೆ.

ವಿಜಯ್ ಮತ್ತು ರಶ್ಮಿಕಾ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದರೂ ಇಬ್ಬರ ನಡುವೆ ಅದಕ್ಕೂ ಮೀರಿದ ಸಂಬಂಧವಿದೆ ಎಂಬುದಕ್ಕೆ ಅನೇಕ ಬಾರಿ ಸಾಕ್ಷಿಗಳು ದೊರೆತಿದೆ. ಇಬ್ಬರೂ ಅನೇಕ ಬಾರಿ ಒಂದೇ ಕಡೆ ಇರುವ ಬೇರೆ ಬೇರೆ ಫೋಟೋ ಪ್ರಕಟಿಸಿ ಸಿಕ್ಕಿಬಿದ್ದು ಉದಾಹರಣೆಯಿದೆ.

ಇದೀಗ ಮತ್ತೊಮ್ಮೆ ಅದೇ ರೀತಿ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಇತ್ತೀಚೆಗೆ ಈ ಜೋಡಿ ವಿಯೆಟ್ನಾಂಗೆ ಜೊತೆಯಾಗಿ ತೆರಳಿತ್ತು ಎನ್ನಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಇಬ್ಬರೂ ಒಂದೇ ಕಡೆ ಇರುವ ತಮ್ಮ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಇಬ್ಬರ ಪ್ರವಾಸದ ಗುಟ್ಟು ಬಯಲಾಗಿದೆ.

ರಶ್ಮಿಕಾ ಮತ್ತು ವಿಜಯ್ ತೆರೆ ಮೇಲೆ ಅದ್ಭುತ ಜೋಡಿ ಎನಿಸಿಕೊಂಡಿದ್ದರು. ಇವರಿಬ್ಬರೂ ನಿಜ ಜೀವನದಲ್ಲೂ ಒಂದಾಗಬೇಕು ಎಂಬುದು ಅಭಿಮಾನಿಗಳ ಬಯಕೆ. ಇತ್ತೀಚೆಗೆ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಬಳಿಕ ವಿಜಯ್ ಟೀಂ ಇದನ್ನು ಅಲ್ಲಗಳೆದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ಮುಂದಿನ ಸುದ್ದಿ
Show comments