Webdunia - Bharat's app for daily news and videos

Install App

ಮದುವೆಗೆ ಬಂದ ರಶ್ಮಿಕಾ ಮಂದಣ್ಣ ಕಾಲಿಗೆ ಬಿದ್ದ ಸಹಾಯಕ: ಮುಜುಗರಕ್ಕೀಡಾದ ನಟಿ

Webdunia
ಸೋಮವಾರ, 4 ಸೆಪ್ಟಂಬರ್ 2023 (08:50 IST)
Photo Courtesy: Twitter
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ತಮ್ಮ ಆಪ್ತರನ್ನು ಕುಟುಂಬ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ತಮ್ಮ ಆಪ್ತ ಸಹಾಯಕ ಸಾಯಿ ಎಂಬವರ ಮದುವೆಗೆ ರಶ್ಮಿಕಾ ಕುಟುಂಬದವರಂತೇ ಹಾಜರಾಗಿದ್ದೇ ಇದಕ್ಕೆ ಸಾಕ್ಷಿ. ಆದರೆ ಈ ವೇಳೆ ರಶ್ಮಿಕಾ ಕೊಂಚ ಮುಜುಗರಕ್ಕೀಡಾದ ಘಟನೆ ನಡೆಯಿತು.

ಸೀರೆಯುಟ್ಟು ಸಾಂಪ್ರದಾಯಿಕವಾಗಿ ಕಂಗೊಳಿಸುತ್ತಿದ್ದ ರಶ್ಮಿಕಾ ಮದುವೆಯಲ್ಲಿ ಎಲ್ಲರ ಕೇಂದ್ರ ಬಿಂದುವಾಗಿದ್ದರು. ವೇದಿಕೆಗೆ ತೆರಳಿ ಮದುಮಕ್ಕಳಿಗೆ ರಶ್ಮಿಕಾ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ.

ಈ ವೇಳೆ ಮದುಮಗ-ಮದುಮಗಳು ಇಬ್ಬರೂ ಇದ್ದಕ್ಕಿದ್ದಂತೆ ರಶ್ಮಿಕಾ ಕಾಲಿಗೆ ಬಿದ್ದು ನಮಸ್ಕರಿಸಿದರು. ಈ ವೇಳೆ ಗಲಿಬಿಲಿಗೊಂಡ ರಶ್ಮಿಕಾ ಏನು ಮಾಡಬೇಕೆಂದೇ ತಿಳಿಯದೇ ಅರೆಕ್ಷಣ ಮುಜುಗರ ಅನುಭವಿಸಿದರು. ಬಳಿಕ ಇಬ್ಬರಿಗೂ ಆಶೀರ್ವದಿಸಿ ಕೈ ಮುಗಿದು ಭಾವುಕರಾರು. ಈ ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments