Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣಗೆ ಬರ್ತ್ ಡೇ ಸಂಭ್ರಮ: ಪುಷ್ಪ 2 ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್

Webdunia
ಬುಧವಾರ, 5 ಏಪ್ರಿಲ್ 2023 (09:00 IST)
ಹೈದರಾಬಾದ್: ಕೊಡಗಿನ ಬೆಡಗಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಇಂದು ಜನ್ಮದಿನದ ಸಂಭ್ರಮ. ಕಿರಿಕ್ ಬೆಡಗಿ ಈಗ 27 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

ರಶ್ಮಿಕಾ ಹುಟ್ಟುಹಬ್ಬಕ್ಕೆ ಪುಷ್ಪ 2 ಸಿನಿಮಾ ತಂಡ ವಿಶೇಷ  ಅಪ್ ಡೇಟ್ ನೀಡುತ್ತಿದೆ. ಈ ವಿಶೇಷ ಸುದ್ದಿ ಇಂದು ಬೆಳಿಗ್ಗೆ 11.07 ಕ್ಕೆ ಪ್ರಕಟವಾಗಲಿದೆ.

ಕಿರಿಕ್ ಪಾರ್ಟಿ ಎಂಬ ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ರಶ್ಮಿಕಾ ಇಂದು ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಇದುವರೆಗೆ 18 ಸಿನಿಮಾಗಳಲ್ಲಿ ನಟಿಸಿರುವ ರಶ್ಮಿಕಾ ಈಗ ನಾಲ್ಕು ಸಿನಿಮಾಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಬ್ಯುಸಿಯೆಷ್ಟ್ ನಟಿಯೆನಿಸಿಕೊಂಡಿರುವ ರಶ್ಮಿಕಾಗೆ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments