Webdunia - Bharat's app for daily news and videos

Install App

ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದ ರಶ್ಮಿಕಾ

Webdunia
ಸೋಮವಾರ, 13 ನವೆಂಬರ್ 2023 (11:30 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಯಾಗಿ ದೀಪಾವಳಿ ಆಚರಿಸಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತಹ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಜಯ್ ಮತ್ತು ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇಬ್ಬರೂ ಅನೇಕ ಬಾರಿ ಒಂದೇ ಕಡೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಇದೀಗ ವಿಜಯ್ ಮನೆಯಲ್ಲಿ ರಶ್ಮಿಕಾ ದೀಪಾವಳಿ ಆಚರಿಸಿರುವ ಫೋಟೋ ವೈರಲ್ ಆಗಿದೆ.  ಇಬ್ಬರೂ ದೀಪಾವಳಿ ಹಬ್ಬಕ್ಕೆ ಫೋಟೋ ಪ್ರಕಟಿಸಿ ಶುಭ ಕೋರಿದ್ದರು. ಆದರೆ ಇಬ್ಬರ ಫೋಟೋದ ಹಿನ್ನಲೆಯೂ ಒಂದೇ ಆಗಿದ್ದು ಇದನ್ನು ಗಮನಿಸಿದ ನೆಟ್ಟಿಗರು ರಶ್ಮಿಕಾ ದೀಪಾವಳಿ ಹಬ್ಬವನ್ನು ವಿಜಯ್ ಮನೆಯಲ್ಲಿಯೇ ಆಚರಿಸಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments