Webdunia - Bharat's app for daily news and videos

Install App

ಸಿನಿಮಾ ತಂಡಕ್ಕೆ ಗುಡ್ ಬೈ ಹೇಳಿದ ರಶ್ಮಿಕಾ ಮಂದಣ್ಣ!

Webdunia
ಶನಿವಾರ, 25 ಜೂನ್ 2022 (08:20 IST)
ಮುಂಬೈ: ನಟಿ ರಶ್ಮಿಕಾ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಗುಡ್ ಬೈ ಹೇಳಿದ್ದಾರೆ! ಆದರೆ ಸಿನಿಮಾ ತಂಡದೊಂದಿಗಿನ ಚಿತ್ರ ಪ್ರಕಟಿಸಿ ಗುಡ್ ಬೈ ಹೇಳಿದ್ದಾರೆ!

ಆದರೆ ಅವರು ಗುಡ್ ಬೈ ಹೇಳಿರುವುದು ‘ಗುಡ್ ಬೈ’ ಸಿನಿಮಾ ತಂಡಕ್ಕೆ. ಅಮಿತಾಭ್ ಬಚ್ಚನ್ ಜೊತೆ ರಶ್ಮಿಕಾ ನಟಿಸುತ್ತಿರುವ ಗುಡ್ ಬೈ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಹೀಗಾಗಿ ಈ ಸಿನಿಮಾ ತಂಡಕ್ಕೆ ರಶ್ಮಿಕಾ ಗುಡ್ ಬೈ ಎಂದು ಅನುಭವ ಹಂಚಿಕೊಂಡಿದ್ದಾರೆ.

‘ಸಿನಿಮಾದಲ್ಲಿ ಅಭಿನಯಿಸಿದ ಕ್ಷಣ ಅಮೋಘ. ಅಮಿತಾಭ್ ಸರ್ ನೀವು ಅತ್ಯಂತ ಬೆಸ್ಟ್ ವ್ಯಕ್ತಿ. ನೀನಾ ಗುಪ್ತಾ ನೀವು ಎಷ್ಟು ಒಳ್ಳೆಯವರು ಎಂದು ಹೇಳಕ್ಕೂ ಆಗಲ್ಲ.  ಈ ಎರಡು ವರ್ಷಗಳ ಚಿತ್ರೀಕರಣದ ಪಯಣ ಅವಿಸ್ಮರಣೀಯ. ಮನಸ್ಪೂರ್ತಿಯಾಗಿ ನಗಲು ರೆಡಿಯಾಗಿ’ ಎಂದು ರಶ್ಮಿಕಾ ಸುದೀರ್ಘ ಪೋಸ್ಟ್ ಮೂಲಕ ಚಿತ್ರದ ಅನುಭವ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments