Webdunia - Bharat's app for daily news and videos

Install App

‘ಪುಷ್ಪ’ಗಾಗಿ ರಶ್ಮಿಕಾ ಮಂದಣ್ಣ ಭರ್ಜರಿ ಸ್ಟೆಪ್

Webdunia
ಶುಕ್ರವಾರ, 3 ಸೆಪ್ಟಂಬರ್ 2021 (09:08 IST)
ಹೈದರಾಬಾದ್: ಅಲ್ಲು ಅರ್ಜುನ್ ನಾಯಕರಾಗಿರುವ ‘ಪುಷ್ಪ’ ಸಿನಿಮಾದ ಹಾಡಿನ ಚಿತ್ರೀಕರಣಕ್ಕಾಗಿ ನಾಯಕಿ ರಶ್ಮಿಕಾ ಮಂದಣ್ಣ ತಯಾರಿ ನಡೆಸಿದ್ದಾರೆ.


ಮಾತಿನ ಭಾಗದ ಚಿತ್ರೀಕರಣ ಮುಗಿಸಿರುವ ಪುಷ್ಪ ಈಗ ಹಾಡಿನ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ. ಅಲ್ಲು ಅರ್ಜುನ್ ಸಿನಿಮಾವೆಂದರೆ ಅಲ್ಲಿ ಭರ್ಜರಿ ಸ್ಟೆಪ್ಸ್ ಇದ್ದೇ ಇರುತ್ತದೆ.

ಇದೀಗ ರಶ್ಮಿಕಾ ನೃತ್ಯದ ರಿಹರ್ಸಲ್ ಮಾಡುತ್ತಿರುವ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಗೆ ನಾಯಕಿಯಾಗಿ ವಿಶಿಷ್ಟ ಪಾತ್ರದಲ್ಲಿ ರಶ್ಮಿಕಾ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

ಮುಂದಿನ ಸುದ್ದಿ
Show comments