ಹುತಾತ್ಮ ಯೋಧರಿಗೆ ಆರ್ಥಿಕ ನೆರವು ನೀಡಿದ ನಟಿ ರಶ್ಮಿಕಾ ಮಂದಣ್ಣ

Webdunia
ಮಂಗಳವಾರ, 19 ಫೆಬ್ರವರಿ 2019 (10:31 IST)
ಬೆಂಗಳೂರು: ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರು ಉಗ್ರರ ದಾಳಿಗೆ ಬಲಿದಾನ ಮಾಡಿದ ಬಳಿಕ ಹಲವು ಸೆಲೆಬ್ರಿಟಿಗಳು ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಆ ಸಾಲಿಗೆ ಇದೀಗ ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಸೇರ್ಪಡೆಯಾಗಿದ್ದಾರೆ.


ಕೊಡಗಿನ ಬೆಡಗಿ ರಶ್ಮಿಕಾ ತಮ್ಮ ವತಿಯಿಂದ ಯೋಧರ ಕುಟುಂಬಕ್ಕೆ ಧನ ಸಹಾಯ ಮಾಡಿದ್ದು, ಕೇಂದ್ರ ಗೃಹ ಸಚಿವಾಲಯ ರಶ್ಮಿಕಾ ಕೊಡುಗೆ ಮೆಚ್ಚಿ ಪ್ರಮಾಣ ಪತ್ರ ನೀಡಿದೆ. ಆದರೆ ಎಷ್ಟು ಮೊತ್ತ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಇದನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿರುವ ರಶ್ಮಿಕಾ ಸ್ವಲ್ಪ ತಡವಾಗಿದೆ. ಹಾಗಿದ್ದರೂ ನಮ್ಮನ್ನು ಕಾಯುವ ಸಾಹಸಿಗಳಿಗೆ ನಾನು ಮಾಡಬಹುದಾದ ಸಣ್ಣ ಕಾಣಿಕೆ ಇದು ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಸರ್ಕಾರಿ ವೆಬ್ ಸೈಟ್ ಲಿಂಕ್ ನೀಡಿ ಈ ಲಿಂಕ್ ಮೂಲಕ ನೀವೂ ಸೈನಿಕರಿಗೆ ಆರ್ಥಿಕ ನೆರವು ನೀಡಿ ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಬಾಲಿವುಡ್ ನಟ ಸಲ್ಮಾನ್ ಖಾನ್, ಅಮಿತಾಭ್ ಬಚ್ಚನ್, ಕ್ರಿಕೆಟಿಗರಾದ ಶಿಖರ್ ಧವನ್, ಮೊಹಮ್ಮದ್ ಶಮಿ, ಸೆಹ್ವಾಗ್ ಮುಂತಾದವರು ಯೋಧರಿಗೆ ಆರ್ಥಿಕವಾಗಿ ನೆರವು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments