Select Your Language

Notifications

webdunia
webdunia
webdunia
webdunia

ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಮ್ ಒಟಿಟಿಯಲ್ಲಿ ರಿಲೀಸ್

ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಮ್ ಒಟಿಟಿಯಲ್ಲಿ ರಿಲೀಸ್
ಹೈದರಾಬಾದ್ , ಮಂಗಳವಾರ, 6 ಸೆಪ್ಟಂಬರ್ 2022 (18:21 IST)
ಹೈದರಾಬಾದ್: ದುಲ್ಕರ್ ಸಲ್ಮಾನ್, ಮೃಣಾಲ್ ಠಾಕೂರ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸೀತಾ ರಾಮಮ್ ಒಟಿಟಿಗೆ ಬರಲಿದೆ.

ಸೀತಾ ರಾಮಮ್ ಸಿನಿಮಾ ಆಗಸ್ಟ್ 5 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದೀಗ ಒಂದು ತಿಂಗಳ ಬಳಿಕ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ.

ಸೆಪ್ಟೆಂಬರ್ 9 ರಿಂದ ಅಮೆಝೋನ್ ಪ್ರೈಮ್ ನಲ್ಲಿ ಸೀತಾ ರಾಮಮ್ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ರೊಮ್ಯಾಂಟಿಕ್ ಡ್ರಾಮಾ ಸಿನಿಮಾ ಥಿಯೇಟರ್ ನಲ್ಲಿ ಉತ್ತಮ ಪ್ರದರ್ಶನ ಕಂಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕನೇ ದಿನಕ್ಕೆ ಸುಷ್ಮಿತಾ-ಲಲಿತ್ ಮೋದಿ ಲವ್ ಬ್ರೇಕಪ್!