Webdunia - Bharat's app for daily news and videos

Install App

ಉದ್ಯಮಿಯಾದ ನಟಿ ರಶ್ಮಿಕಾ ಮಂದಣ್ಣ

Webdunia
ಶುಕ್ರವಾರ, 24 ಜೂನ್ 2022 (09:10 IST)
ಮುಂಬೈ: ನಟಿ ರಶ್ಮಿಕಾ ಮಂದಣ್ಣ ಇಷ್ಟು ದಿನ ಟಾಲಿವುಡ್, ಬಾಲಿವುಡ್ ನಲ್ಲಿ ನಟಿಯಾಗಿ ಮಿಂಚಿದ್ದರು. ಇದೀಗ ಉದ್ಯಮ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.

ಗ್ರಾಹಕರಿಗೆ ನೇರವಾಗಿ ಉತ್ಪನ್ನಗಳನ್ನು ತಲುಪಿಸುವ ಪ್ಲಂ ಎನ್ನುವ ಕಂಪನಿಯಲ್ಲಿ ರಶ್ಮಿಕಾ ಹೂಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಆದರೆ ಎಷ್ಟು ಹೂಡಿಕೆ ಮಾಡಿದ್ದಾರೆಂಬುದನ್ನು ಕಂಪನಿ ಇನ್ನೂ ಬಹಿರಂಗಪಡಿಸಿಲ್ಲ.

ಕಂಪನಿಯಲ್ಲಿ ಹೂಡಿಕೆ ಮಾಡುವುದರ ಜೊತೆಗೆ ಹೆಚ್ಚು ಗ್ರಾಹಕರನ್ನು ಸೆಳೆಯಲು ರಶ್ಮಿಕಾರನ್ನು ಬ್ರಾಂಡ್ ಅಂಬಾಸಿಡರ್ ಆಗಿಯೂ ನೇಮಕ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments