Webdunia - Bharat's app for daily news and videos

Install App

ಗೋಲ್ಡನ್ ಗ್ಯಾಂಗ್ ನಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ರಶ್ಮಿಕಾ ಮಂದಣ್ಣ!

Webdunia
ಶನಿವಾರ, 5 ಫೆಬ್ರವರಿ 2022 (10:00 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಗೋಲ್ಡನ್ ಗ್ಯಾಂಗ್ ಕಾರ್ಯಕ್ರಮದಲ್ಲಿ ಇಂದು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ಸ್ನೇಹಿತರ ಗ್ಯಾಂಗ್ ತಮ್ಮ ಸ್ನೇಹದ ಕತೆ ಹೇಳಲಿದ್ದಾರೆ.

ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ರಕ್ಷಿತ್ ಜೊತೆಗೆ ಅವರ ಮಾಜಿ ಪ್ರೇಮಿ, ನಟಿ ರಶ್ಮಿಕಾ ಮಂದಣ್ಣ ಕೂಡಾ ಇದ್ದಾರೆ! ರಕ್ಷಿತ್-ರಶ್ಮಿಕಾ ಜೋಡಿ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಹಿಟ್ ಆಗಿದ್ದ ಜೋಡಿ. ಬಳಿಕ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಮತ್ತೆ ಬ್ರೇಕಪ್ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತೇ ಇದೆ.

ಈ ಕಾರ್ಯಕ್ರಮದಲ್ಲಿ ಕಿರಿಕ್ ಪಾರ್ಟಿ ಸಿನಿಮಾ ತಂಡ ಕೂಡಾ ಪಾಲ್ಗೊಂಡಿದೆ. ಈ ವೇಳೆ ರಕ್ಷಿತ್ ಗೆಳೆಯರು ರಶ್ಮಿಕಾ ಬದಲು ಅವರ ಫೋಟೋದೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ರಶ್ಮಿಕಾ ಬಗ್ಗೆ ರಕ್ಷಿತ್ ಆಂಡ್ ಟೀಂ ಏನು ಹೇಳುತ್ತಾರೆ ಎಂಬುದು ಇಂದು ನಾಳೆ ಸಂಜೆ 7.30 ಕ್ಕೆ ಪ್ರಸಾರವಾಗಲಿರುವ ಕಾರ್ಯಕ್ರಮದಲ್ಲಿ ಬಹಿರಂಗವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments