Webdunia - Bharat's app for daily news and videos

Install App

ಇನ್ ಸ್ಟಾಗ್ರಾಂ ಪ್ರಭಾವಿಗಳ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ

Webdunia
ಭಾನುವಾರ, 1 ಮೇ 2022 (09:20 IST)
ಮುಂಬೈ: ಇನ್ ‍ಸ್ಟಾಗ್ರಾಂ ಪ್ರಭಾವಿಗಳ ಪಟ್ಟಿಯಲ್ಲಿ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ 19 ನೇ ಸ್ಥಾನ ಪಡೆದಿದ್ದಾರೆ.

ರಶ್ಮಿಕಾ ಮಂದಣ್ಣಗೆ ಇನ್ ‍ಸ್ಟಾಗ್ರಾಂನಲ್ಲಿ 31 ಮಿಲಿಯನ್ ಗೂ ಹೆಚ್ಚು ಹಿಂಬಾಲಕರಿದ್ದಾರೆ. ಅಲಿಯಾ ಭಟ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಖ್ಯಾತ ನಟಿಯರ ಜೊತೆಗೆ ರಶ್ಮಿಕಾ ಕೂಡಾ ಸ್ಥಾನ ಪಡೆದಿದ್ದಾರೆ.

ವಿಶೇಷವೆಂದರೆ ರಶ್ಮಿಕಾ ಹೊರತುಪಡಿಸಿ ದಕ್ಷಿಣ ಭಾರತದ ಯಾವುದೇ ಸ್ಟಾರ್ ಗಳೂ 20 ರೊಳಗೆ ಸ್ಥಾನ ಪಡೆದಿಲ್ಲ. ಮೊದಲನೇ ಸ್ಥಾನ ಅಮೆರಿಕಾದ ನಟ ಜೆಂಡಾಯ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments