Webdunia - Bharat's app for daily news and videos

Install App

ಪುಷ್ಪ 2 ಸೆಟ್ ಗೆ ಬಂದ ಶ್ರೀವಲ್ಲಿ ರಶ್ಮಿಕಾ

Webdunia
ಶುಕ್ರವಾರ, 30 ಜೂನ್ 2023 (08:20 IST)

ಹೈದರಾಬಾದ್: ಪುಷ್ಪ 1 ರಲ್ಲಿ ಶ್ರೀವಲ್ಲಿಯಾಗಿ ಮಿಂಚಿದ್ದ ನಟಿ ರಶ್ಮಿಕಾ ಮಂದಣ್ಣ ಪುಷ್ಪ 2 ರಲ್ಲೂ ಮೋಡಿ ಮಾಡಲಿದ್ದಾರೆ. ಇದೀಗ ಶೂಟಿಂಗ್ ಆರಂಭಿಸಿದ್ದಾರೆ.

ಪುಷ್ಪ 2 ಸಿನಿಮಾದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗುತ್ತಿದೆ. ಇದೀಗ ರಶ್ಮಿಕಾ ಪುಷ್ಪ 2 ಸೆಟ್ ಗೆ ಬಂದಿದ್ದು, ಶೂಟಿಂಗ್ ಶುರು ಮಾಡಿದ್ದಾರೆ.

 

ಇತ್ತೀಚೆಗಷ್ಟೇ ರಶ್ಮಿಕಾ ಪುಷ್ಪ 2 ಸೆಟ್ ನಲ್ಲಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಮುಂದಿನ ವರ್ಷ ಚಿತ್ರ ತೆರೆಗೆ ತರಲು ಚಿತ್ರತಂಡ ಪ್ರಯತ್ನ ನಡೆಸುತ್ತಿದೆ. ಪುಷ್ಪ 1 ಭಾರೀ ಹಿಟ್ ಆಗಿದ್ದರಿಂದ ಪುಷ್ಪ 2 ರ ಮೇಲೂ ನಿರೀಕ್ಷೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments