Daily Horoscope
✕

ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ ಮಂದಣ್ಣ: ನಟಿಯ ಡಿಮ್ಯಾಂಡ್ ಎಷ್ಟು ಗೊತ್ತೇ?!

Webdunia
ಸೋಮವಾರ, 10 ಜನವರಿ 2022 (09:20 IST)
ಹೈದರಾಬಾದ್: ಪುಷ್ಪ ಸಿನಿಮಾ ಸಕ್ಸಸ್ ಬಳಿಕ ನಟಿ ರಶ್ಮಿಕಾ ಮಂದಣ್ಣ ಯಶಸ್ಸು ಮತ್ತಷ್ಟು ಉತ್ತುಂಗಕ್ಕೇರಿದೆ. ಈ ನಡುವೆ ರಶ್ಮಿಕಾ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿಯಿದೆ.

ಪುಷ್ಪ ಸಿನಿಮಾಗೆ ರಶ್ಮಿಕಾ 2 ಕೋಟಿ ರೂ. ಸಂಭಾವನೆ ಪಡೆದಿದ್ದರು ಎಂಬ ಸುದ್ದಿಯಿತ್ತು. ಆದರೆ ಈಗ ಪುಷ್ಪ ಹಿಟ್ ಆದ ಬಳಿಕ ರಶ್ಮಿಕಾ ಸಂಭಾವನೆಯಲ್ಲಿ ಶೇ.50 ರಷ್ಟು ಹೆಚ್ಚಳ ಮಾಡಿದ್ದಾರಂತೆ.

ಇದೀಗ ರಶ್ಮಿಕಾ ತಮ್ಮ ಬಳಿ ಬರುವ ನಿರ್ಮಾಪಕರಲ್ಲಿ 3 ಕೋಟಿ ರೂ.ಗೆ ಡಿಮ್ಯಾಂಡ್ ಮಾಡುತ್ತಿದ್ದಾರೆಂಬ ಸುದ್ದಿಯಿದೆ. ರಶ್ಮಿಕಾ ಅಭಿನಯಿಸಿದರೆ ಸಿನಿಮಾ ಹಿಟ್ ಆಗುತ್ತದೆ ಎಂಬಷ್ಟರ ಮಟ್ಟಿಗೆ ಅವರ ಸಕ್ಸಸ್ ರೇಟ್ ಇದೆ. ಹೀಗಾಗಿ ನಿರ್ಮಾಪಕರೂ ಅವರ ಬೇಡಿಕೆಗೆ ಓಕೆ ಎನ್ನುವುದು ಖಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments