ನ್ಯಾಷನಲ್ ಅವಾರ್ಡ್: ರಕ್ಷಿತ್ ಶೆಟ್ಟಿ ಬಿಟ್ಟು ಉಳಿದವರಿಗೆಲ್ಲರಿಗೂ ಅಭಿನಂದನೆ ತಿಳಿಸಿದ ರಶ್ಮಿಕಾ ಮಂದಣ್ಣ

Webdunia
ಶನಿವಾರ, 26 ಆಗಸ್ಟ್ 2023 (09:22 IST)
ಬೆಂಗಳೂರು: ಮೊನ್ನೆಯಷ್ಟೇ ಪ್ರಕಟವಾದ ಚಲನಚಿತ್ರ ರಾಷ್ಟ್ರ ಪ್ರಶಸ್ತಿಯಲ್ಲಿ ಕನ್ನಡದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಗೆದ್ದುಕೊಂಡಿತ್ತು.

ಪ್ರಶಸ್ತಿ ಘೋಷಣೆ ಬಳಿಕ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕಿರಿಕ್ ಬೆಡಗಿ ರಶ್ಮಿಕಾ ರಾಷ್ಟ್ರಪ್ರಶಸ್ತಿ ಪಡೆದ ಪರ ಭಾಷೆಯ ತಾರೆಯರು, ಸಿನಿಮಾಗಳನ್ನು ಅಭಿನಂದಿಸಿದ್ದಾರೆ.

ಆದರೆ ತಮಗೆ ಮೊದಲ ಅವಕಾಶ ಕೊಟ್ಟ ರಕ್ಷಿತ್ ಶೆಟ್ಟಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ. ಇದು ಅಭಿಮಾನಿಗಳ ಕೆಂಗಣ‍್ಣಿಗೆ ಗುರಿಯಾಗಿದೆ. ಪ್ರಶಸ್ತಿ ವಿಜೇತರಿಗೆ ಅಭಿನಂದಿಸುವಾಗ ಕನ್ನಡ ಸಿನಿಮಾವನ್ನು ಕೈ ಬಿಟ್ಟಿದ್ದಕ್ಕೆ ನೆಟ್ಟಿಗರು ರಶ್ಮಿಕಾರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments