ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

Sampriya
ಮಂಗಳವಾರ, 25 ನವೆಂಬರ್ 2025 (14:57 IST)
Photo Credit X
ಹೈದರಾಬಾದ್‌: ನ್ಯಾಷನಲ್ ಕ್ರಷ್‌ ರಶ್ಮಿಕಾ ಮಂದಾನ ಮನೋಜ್ಞವಾಗಿ ಅಭಿನಯಿಸಿದ ದಿ ಗರ್ಲ್‌ಫ್ರೆಂಡ್‌ ಸಿನಿಮಾ ಒಟಿಟಿಗೆ ಬರಲು ಸಜ್ಜಾಗಿದೆ. ಚಿತ್ರಮಂದಿರದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತ ಬೆನ್ನಲ್ಲೇ ಒಟಿಟಿಗೆ ಎಂಟ್ರಿಯಾಗಲಿದೆ.

ಈತನಕ ನಾಯಕ ಪ್ರಧಾನ ಸಿನಿಮಾಗಳಲ್ಲಿಯೇ ರಶ್ಮಿಕಾ ನಟಿಸಿದ್ದರು. ಮೊದಲ ಬಾರಿಗೆ ಮಹಿಳಾ ಪ್ರಧಾನ ಅದರಲ್ಲೂ ನಟನೆಗೆ ಹೆಚ್ಚು ಅವಕಾಶ ಇದ್ದ ಸಿನಿಮಾನಲ್ಲಿ ರಶ್ಮಿಕಾ ಬಣ್ಣ ಹಚ್ಚಿದ್ದರು. ದಿ ಗರ್ಲ್​​ಫ್ರೆಂಡ್ ಸಿನಿಮಾದಲ್ಲಿ ಅವರಿಗೆ ಅಂಥ ಅವಕಾಶ ದೊರಕಿತ್ತು.

ನವೆಂಬರ್ 7ರಂದು ದಿ ಗರ್ಲ್​ಫ್ರೆಂಡ್ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾ ಈವರೆಗೆ ₹ 30 ಕೋಟಿ ಬಾಚಿಕೊಂಡಿದೆ. ಆ ಮೂಲಕ ಸಿನಿಮಾ ದೊಡ್ಡ ಹಿಟ್ ಆಗಿಲ್ಲದಿದ್ದರೂ ರಶ್ಮಿಕಾ ಅಭಿನಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ದಿ ಗರ್ಲ್​ಫ್ರೆಂಡ್ ಸಿನಿಮಾ ಡಿಸೆಂಬರ್ 11 ರಂದು ನೆಟ್‌ಫ್ಲಿಕ್ಸ್‌ಗೆ ಬರಲಿದೆ. ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯ ಚರ್ಚೆ ಇದ್ದ ಕಾರಣ, ಸಿನಿಮಾದ ಡಿಜಿಟಲ್ ಹಕ್ಕುಗಳು ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿವೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments