Select Your Language

Notifications

webdunia
webdunia
webdunia
webdunia

ನಟ ನಿತಿನ್ ಜತೆ ರೋಮ್ ಗೆ ಹಾರಿದ ರಶ್ಮಿಕಾ ಮಂದಣ್ಣ

ನಟ ನಿತಿನ್ ಜತೆ ರೋಮ್ ಗೆ ಹಾರಿದ ರಶ್ಮಿಕಾ ಮಂದಣ್ಣ
ಹೈದರಾಬಾದ್ , ಗುರುವಾರ, 19 ಡಿಸೆಂಬರ್ 2019 (09:32 IST)
ಹೈದರಾಬಾದ್: ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ನಟ ನಿತಿನ್ ಜತೆ ರೋಮ್ ಗೆ ಪ್ರಯಾಣ ಬೆಳೆಸಿದ್ದಾರೆ.


ನಿತಿನ್ ಜತೆ ಭೀಷ್ಮ ಎನ್ನುವ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಆ ಸಿನಿಮಾದ ಚಿತ್ರೀಕರಣಕ್ಕಾಗಿ ರೋಮ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ಒಂದನೇ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ರೋಮ್ ಗೆ ತೆರಳಿದೆ. ಇದೊಂದು ರೊಮ್ಯಾಂಟಿಕ್, ಕಾಮಿಡಿ ಸಿನಿಮಾ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್, ದಿಗಂತ್ ಗೆ ಸವಾಲು ಹಾಕಿದ ರಕ್ಷಿತ್ ಶೆಟ್ಟಿ