Select Your Language

Notifications

webdunia
webdunia
webdunia
webdunia

ವಿಜಯ್ ದೇವರಕೊಂಡ ಜೊತೆ ಬ್ರೇಕ್ ಅಪ್ ರೂಮರ್ ಬಗ್ಗೆ ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ ಜೊತೆ ಬ್ರೇಕ್ ಅಪ್ ರೂಮರ್ ಬಗ್ಗೆ ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ
ಹೈದರಾಬಾದ್ , ಮಂಗಳವಾರ, 9 ಆಗಸ್ಟ್ 2022 (16:53 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಎರಡು ವರ್ಷಗಳ ಹಿಂದೆಯೇ ಬ್ರೇಕ್ ಅಪ್ ಆಗಿದ್ದರು ಎಂಬ ಸುದ್ದಿ ಇತ್ತೀಚೆಗೆ ವೈರಲ್ ಆಗಿತ್ತು. ಈ ಬಗ್ಗೆ ರಶ್ಮಿಕಾ ಸಂದರ್ಶನವೊಂದರಲ್ಲಿ ಬಾಯ್ಬಿಟ್ಟಿದ್ದಾರೆ.

ನಾನಾಗಿಯೇ ಹೇಳುವವರೆಗೂ ನನ್ನ ವೈಯಕ್ತಿಕ ಜೀವನದ ಬಗ್ಗೆ ಅಭಿಪ್ರಾಯಕ್ಕೆ ಬರಬೇಡಿ ಎಂದು ರಶ್ಮಿಕಾ ಬೇಸರದಿಂದಲೇ ಹೇಳಿಕೊಂಡಿದ್ದಾರೆ.

‘ಸೆಲೆಬ್ರಿಟಿಗಳ ಜೀವನದ ಬಗ್ಗೆ ಇತರರಿಗೆ ಕುತೂಹಲವಿರುವುದು ಸಹಜ. ಇದು ನನಗೂ ಅರ್ಥವಾಗುತ್ತದೆ. ಆದರೆ ಎಲ್ಲೇ ಹೋದರೂ ನನ್ನ ಸಿನಿಮಾಗಿಂತ ನೀವು ಯಾರ ಜೊತೆ ಡೇಟಿಂಗ್ ಮಾಡುತ್ತಿದ್ದೀರಿ? ಬ್ರೇಕ್ ಅಪ್ ಆಯ್ತಾ ಎಂಬಿತ್ಯಾದಿ ಪ್ರಶ್ನೆಗಳನ್ನೇ ಕೇಳುತ್ತಿರುತ್ತಾರೆ. ಸೆಲೆಬ್ರಿಟಿ ಎಂದ ಮೇಲೆ ಒಳ್ಳೆದು, ಕೆಟ್ಟದ್ದು ಎರಡನ್ನೂ ಎದುರಿಸಬೇಕು. ಆದರೆ ನನ್ನ ವೈಯಕ್ತಿಕ ಜೀವನದ ಬಗ್ಗೆ ಬಹಿರಂಗ ಚರ್ಚೆ ಮಾಡಲು ನನಗೆ ಇಷ್ಟವಿಲ್ಲ’ ಎಂದಿದ್ದಾರೆ ರಶ್ಮಿಕಾ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮಗೆ ಕನ್ನಡದವರು ಯಾರೂ ಕಾಣಲ್ವಾ? ಹೊಂಬಾಳೆ ಫಿಲಂಸ್ ವಿರುದ್ಧ ನೆಟ್ಟಿಗರು ಗರಂ