Webdunia - Bharat's app for daily news and videos

Install App

ಆರ್ ಸಿಬಿಯೇ ನನ್ನ ಫೇವರಿಟ್ ಐಪಿಎಲ್ ಟೀಂ ಎಂದ ರಶ್ಮಿಕಾ ಮಂದಣ್ಣ

Webdunia
ಮಂಗಳವಾರ, 27 ಏಪ್ರಿಲ್ 2021 (10:34 IST)
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬೇರೆ ಭಾಷೆಗಳಲ್ಲೇ ಬ್ಯುಸಿಯಾಗಿದ್ದರೂ ಐಪಿಎಲ್ ವಿಚಾರ ಬಂದಾಗ ಬೆಂಗಳೂರು ತಂಡವೇ ಫೇವರಿಟ್ ಎಂದಿದ್ದಾರೆ.


ಅಭಿಮಾನಿಗಳೊಂದಿಗೆ ಇನ್ ಸ್ಟಾಗ್ರಾಂ ಲೈವ್ ನಲ್ಲಿ ನಿಮ್ಮ ಫೇವರಿಟ್ ಐಪಿಎಲ್ ಟೀಂ ಯಾವುದು ಎಂದು ಕೇಳಲಾದ ಪ್ರಶ್ನೆಗೆ ರಶ್ಮಿಕಾ ‘ಈ ಸಲ ಕಪ್ ನಮ್ದೇ’ ಎನ್ನುವ ಮೂಲಕ ಆರ್ ಸಿಬಿ ತಮ್ಮ ಫೇವರಿಟ್ ಟೀಂ ಎಂದಿದ್ದಾರೆ.

ಇನ್ನು, ತಮ್ಮ ಫೇವರಿಟ್ ಸ್ಥಳವೆಂದರೆ ತವರೂರು ಕೊಡಗು ಎಂದಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಫೇವರಿಟ್ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’. ಅದು ಯಾವತ್ತಿಗೂ ನನಗೆ ಸ್ಪೆಷಲ್ ಸಿನಿಮಾ ಎಂದು ಉತ್ತರ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments