Webdunia - Bharat's app for daily news and videos

Install App

ನಾನಿನ್ನೂ ಯಂಗ್, ಈಗ್ಲೇ ಮದ್ವೆಯಾಗಲ್ಲ ಎಂದ ರಶ್ಮಿಕಾ ಮಂದಣ್ಣ

Webdunia
ಗುರುವಾರ, 17 ಫೆಬ್ರವರಿ 2022 (09:40 IST)
ಹೈದರಾಬಾದ್: ಟಾಲಿವುಡ್, ಬಾಲಿವುಡ್ ನಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಮದುವೆ, ಪ್ರೀತಿ-ಪ್ರೇಮದ ಬಗ್ಗೆ ಸಂದರ್ಶನವೊಂದರಲ್ಲಿ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಮೆಂಟ್ ಮುರಿದುಬಿದ್ದ ಬಳಿಕ ರಶ್ಮಿಕಾ ಹೆಸರು ವಿಜಯ್ ದೇವರಕೊಂಡ ಜೊತೆ ಥಳುಕು ಹಾಕಿಕೊಂಡಿತ್ತು. ಈಗಲೂ ಇಬ್ಬರ ನಡುವೆ ಸ್ನೇಹಕ್ಕೂ ಮೀರಿದ ಗೆಳೆತನವಿದೆ ಎಂಬ ಗಾಸಿಪ್ ಗಳಿವೆ.

ಈ ನಡುವೆ ಸಂದರ್ಶನವೊಂದರಲ್ಲಿ ರಶ್ಮಿಕಾಗೆ ನಿಮ್ಮ ಹುಡುಗ ಹೇಗಿರಬೇಕು ಎಂದು ಪ್ರಶ್ನಿಸಲಾಯ್ತು. ಇದಕ್ಕೆ ಉತ್ತರಿಸಿರುವ ರಶ್ಮಿಕಾ ‘ನಾನಿನ್ನೂ ಯಂಗ್. ಈಗ್ಲೇ ಮದುವೆಯಾಗಲ್ಲ. ಆದ್ರೂ ನಾನು ಮದುವೆಯಾಗುವ ಹುಡುಗ ನನಗಾಗಿ ಸಮಯ, ಗೌರವ ಕೊಡಬೇಕು, ನನಗೆ ಸುರಕ್ಷಿತ ಭಾವ ಕೊಡಬೇಕು. ಎರಡೂ ಕಡೆ ಗೌರವ, ಪ್ರೀತಿ ಭಾವನೆ ಇದ್ದಾಗ ಮಾತ್ರ ಲವ್ ಸಕ್ಸಸ್ ಆಗುತ್ತದೆ. ನಾನು ಮದುವೆ ಅಂತ ಆದರೆ ಆ ಹುಡುಗ ನನಗೆ ರಕ್ಷಣೆ ಮತ್ತು ಕಂಫರ್ಟೇಬಲ್ ಭಾವನೆ ಕೊಡುವ ವ್ಯಕ್ತಿಯಾಗಿರಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments